Bangladesh ದೂತಾವಾಸದ ಎದುರು ಬಿಜೆಪಿ ಪ್ರತಿಭಟಿಸಲಿ: ರಮಾನಾಥ ರೈ

Team Udayavani, Dec 10, 2024, 12:01 AM IST

ಬಾಂಗ್ಲಾ ದೂತಾವಾಸದ ಎದುರು ಬಿಜೆಪಿ ಪ್ರತಿಭಟಿಸಲಿ: ರೈ

ಮಂಗಳೂರು: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುವ ದಾಳಿಯನ್ನು ಬಿಜೆಪಿ ರಾಜಕೀಯಕ್ಕೆ ಬಳಸಿಕೊಳ್ಳುವುದು ಸರಿಯಲ್ಲ, ಮಂಗಳೂರಿನಲ್ಲಿ ರಸ್ತೆ ತಡೆ ಮಾಡಿ ಜನರಿಗೆ ತೊಂದರೆ ಮಾಡುವ ಬದಲು ಬಾಂಗ್ಲಾದ ದೂತಾವಾಸದ ಎದುರು ಪ್ರತಿಭಟನೆ ನಡೆಸಲಿ ಎಂದು ಕೆಪಿಸಿಸಿ ಉಪಾಧ್ಯಕ್ಷ ಮಾಜಿ ಸಚಿವ ಬಿ.ರಮಾನಾಥ ರೈ ತಿಳಿಸಿದ್ದಾರೆ.

ಪಕ್ಷದ ಕಚೇರಿಯಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡನೀಯ. ಆದರೆ ಅದಕ್ಕೆ ಪ್ರತಿಭಟನೆ ಎಲ್ಲಿ ಮಾಡಬೇಕೋ ಅಲ್ಲಿ ಮಾಡಲಿ. ಮಂಗಳೂರಿನಲ್ಲಿ ರಸ್ತೆಬಂದ್‌ ಮಾಡಿ ಪ್ರತಿಭಟಿಸುವ ಮೂಲಕ ಬಿಜೆಪಿ ದ್ವೇಷ ಬಿತ್ತುವ ಕಾರ್ಯ ಮಾಡುತ್ತಿದೆ ಎಂದರು.

ಯಾವುದೇ ದೇಶದಲ್ಲಿ ಅಲ್ಲಿನ ಅಲ್ಪಸಂಖ್ಯಾತರ ಹಿತ ಕಾಯುವುದು ಆ ದೇಶದ ಆಡಳಿತ ಕರ್ತವ್ಯ. ಯಾವುದೇ ದೇಶದ ಸರಕಾರ ರಾಜ ಧರ್ಮ ನಿರ್ವಹಣೆಯಲ್ಲಿ ವಿಫ‌ಲವಾ ದಾಗ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಅದನ್ನು ಪ್ರಶ್ನಿಸಬೇಕು ಎಂದರು.

ಪೊಲೀಸರು ಪ್ರತಿಭಟನೆಗೆ ಅವಕಾಶ ನೀಡದೆ ಎಫ್ಐಆರ್‌ ದಾಖಲಿಸಿರುವ ಕುರಿತಂತೆ ಎಡಪಕ್ಷಗಳ ಅಭಿಯಾನದ ಕುರಿತಾದ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಪೊಲೀಸ್‌ ಇಲಾಖೆ ಒಂದು ಕಡೆ ಪ್ರತಿಭಟನೆಗೆ ಅವಕಾಶ ನೀಡಿ, ಇನ್ನೊಂದು ಕಡೆ ಅವಕಾಶ ನೀಡದಿರುವುದು ಸರಿಯಲ್ಲ. ಸಂದರ್ಭ ಬಂದಾಗ ಮುಖ್ಯಮಂತ್ರಿ ಸೇರಿದಂತೆ ಪ್ರಮುಖರ ಜತೆ ಚರ್ಚಿಸುವುದಾಗಿ ಹೇಳಿದರು.

ಪೊಲೀಸ್‌ ಆಯುಕ್ತರ ವರ್ಗಾವಣೆ ಒತ್ತಡ ಕುರಿತ ಪ್ರಶ್ನೆಗೆ, ವರ್ಗಾವಣೆ ಪ್ರಕ್ರಿಯೆ ಸರಕಾರ ನಡೆಸುವಂತದ್ದು. ಅದರಲ್ಲಿ ಮೂಗು ತೂರಿಸುವುದಿಲ್ಲ ಎಂದರು.

ಕಾಂಗ್ರೆಸ್‌ ಕಚೇರಿಯಲ್ಲಿ ಇತ್ತೀಚೆಗೆ ನಾಯಕರ ನಡುವಿನ ಹೊಡೆದಾಟದ ಕುರಿತಂತೆ ಪ್ರತಿಕ್ರಿಯಿಸಿ, 45 ವರ್ಷದ ರಾಜಕೀಯ ಜೀವನದ ಅನುಭವ ಇದೆ. ಇಂತಹ ಸಣ್ಣ ಪುಟ್ಟ ಘಟನೆಗಳು ಸಾಮಾನ್ಯ. ಕಪಾಳ ಮೋಕ್ಷ ಆದ ಬಗ್ಗೆ ನನಗೆ ಅರಿವಿಲ್ಲ. ನಾನು ಸ್ಥಳದಲ್ಲಿ ಇರಲಿಲ್ಲ ಎಂದರು.ಮುಖಂಡರಾದ ಶಶಿಧರ ಹೆಗ್ಡೆ, ನವೀನ್‌ ಡಿಸೋಜಾ, ಪೃಥ್ವಿರಾಜ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Mangaluru: ಡೊಂಗರಕೇರಿ ಶ್ರೀ ವೆಂಕಟರಮಣ ದೇಗುಲ: ಪುಷ್ಪಯಾಗ, ಅಷ್ಟಾವಧಾನ ಸೇವೆ ಸಂಪನ್ನ

Mangaluru: ಡೊಂಗರಕೇರಿ ಶ್ರೀ ವೆಂಕಟರಮಣ ದೇಗುಲ: ಪುಷ್ಪಯಾಗ, ಅಷ್ಟಾವಧಾನ ಸೇವೆ ಸಂಪನ್ನ

Theft Case ಜುವೆಲರಿಯಿಂದ ಕಳವು: ಆರೋಪಿಗಳಿಗೆ ಜೈಲು

Theft Case ಜುವೆಲರಿಯಿಂದ ಕಳವು: ಆರೋಪಿಗಳಿಗೆ ಜೈಲು

Fraud Case ಹಣ ದ್ವಿಗುಣ ಮೆಸೇಜ್‌: 7.76 ಲಕ್ಷ ರೂ.ವಂಚನೆ

Fraud Case ಹಣ ದ್ವಿಗುಣ ಮೆಸೇಜ್‌: 7.76 ಲಕ್ಷ ರೂ.ವಂಚನೆ

Ashwin Vaishnav

Railway; 2 ವರ್ಷದಲ್ಲಿ 50 ಅಮೃತ್‌ ಭಾರತ ರೈಲು ಉತ್ಪಾದನೆ: ಅಶ್ವಿ‌ನಿ ವೈಷ್ಣವ್‌

Fraud Case: ವೈದ್ಯಕೀಯ ಸೀಟ್‌ ಕೊಡಿಸುವುದಾಗಿ ನಂಬಿಸಿ ವಂಚನೆ

Fraud Case: ವೈದ್ಯಕೀಯ ಸೀಟ್‌ ಕೊಡಿಸುವುದಾಗಿ ನಂಬಿಸಿ ವಂಚನೆ

Mangaluru: ಶ್ರೀ ಸುಧೀಂದ್ರ ಸ್ಮರಣ ಗುರು ವಂದನ ಕಾರ್ಯಕ್ರಮ, ಭಾವಚಿತ್ರ ಪಲ್ಲಕಿ ಉತ್ಸವ

Mangaluru: ಶ್ರೀ ಸುಧೀಂದ್ರ ಸ್ಮರಣ ಗುರು ವಂದನ ಕಾರ್ಯಕ್ರಮ, ಭಾವಚಿತ್ರ ಪಲ್ಲಕಿ ಉತ್ಸವ

Madhugiri

Irrigation Development: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದಿಂದ ಅನುದಾನ: ವಿ.ಸೋಮಣ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಡೊಂಗರಕೇರಿ ಶ್ರೀ ವೆಂಕಟರಮಣ ದೇಗುಲ: ಪುಷ್ಪಯಾಗ, ಅಷ್ಟಾವಧಾನ ಸೇವೆ ಸಂಪನ್ನ

Mangaluru: ಡೊಂಗರಕೇರಿ ಶ್ರೀ ವೆಂಕಟರಮಣ ದೇಗುಲ: ಪುಷ್ಪಯಾಗ, ಅಷ್ಟಾವಧಾನ ಸೇವೆ ಸಂಪನ್ನ

Fraud Case ಹಣ ದ್ವಿಗುಣ ಮೆಸೇಜ್‌: 7.76 ಲಕ್ಷ ರೂ.ವಂಚನೆ

Fraud Case ಹಣ ದ್ವಿಗುಣ ಮೆಸೇಜ್‌: 7.76 ಲಕ್ಷ ರೂ.ವಂಚನೆ

Mangaluru: ಶ್ರೀ ಸುಧೀಂದ್ರ ಸ್ಮರಣ ಗುರು ವಂದನ ಕಾರ್ಯಕ್ರಮ, ಭಾವಚಿತ್ರ ಪಲ್ಲಕಿ ಉತ್ಸವ

Mangaluru: ಶ್ರೀ ಸುಧೀಂದ್ರ ಸ್ಮರಣ ಗುರು ವಂದನ ಕಾರ್ಯಕ್ರಮ, ಭಾವಚಿತ್ರ ಪಲ್ಲಕಿ ಉತ್ಸವ

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

9

Mangaluru: ಪಾಲಿಕೆ ಕಚೇರಿ ಪಕ್ಕದಲ್ಲೇ ಫುಟ್‌ಪಾತ್‌ ಅವ್ಯವಸ್ಥೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Mangaluru: ಡೊಂಗರಕೇರಿ ಶ್ರೀ ವೆಂಕಟರಮಣ ದೇಗುಲ: ಪುಷ್ಪಯಾಗ, ಅಷ್ಟಾವಧಾನ ಸೇವೆ ಸಂಪನ್ನ

Mangaluru: ಡೊಂಗರಕೇರಿ ಶ್ರೀ ವೆಂಕಟರಮಣ ದೇಗುಲ: ಪುಷ್ಪಯಾಗ, ಅಷ್ಟಾವಧಾನ ಸೇವೆ ಸಂಪನ್ನ

Kasaragod: ರೈಲು ಪ್ರಯಾಣಿಕನ ನಗದು, ಲ್ಯಾಪ್‌ಟಾಪ್‌ ಕಳವು

Kasaragod: ರೈಲು ಪ್ರಯಾಣಿಕನ ನಗದು, ಲ್ಯಾಪ್‌ಟಾಪ್‌ ಕಳವು

Theft Case ಜುವೆಲರಿಯಿಂದ ಕಳವು: ಆರೋಪಿಗಳಿಗೆ ಜೈಲು

Theft Case ಜುವೆಲರಿಯಿಂದ ಕಳವು: ಆರೋಪಿಗಳಿಗೆ ಜೈಲು

Fraud Case ಹಣ ದ್ವಿಗುಣ ಮೆಸೇಜ್‌: 7.76 ಲಕ್ಷ ರೂ.ವಂಚನೆ

Fraud Case ಹಣ ದ್ವಿಗುಣ ಮೆಸೇಜ್‌: 7.76 ಲಕ್ಷ ರೂ.ವಂಚನೆ

Ashwin Vaishnav

Railway; 2 ವರ್ಷದಲ್ಲಿ 50 ಅಮೃತ್‌ ಭಾರತ ರೈಲು ಉತ್ಪಾದನೆ: ಅಶ್ವಿ‌ನಿ ವೈಷ್ಣವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.