ಸಿದ್ದರಾಮಯ್ಯ ರಾಜ್ಯದ ಕ್ಷಮೆ ಕೇಳಲಿ: ಗೃಹ ಸಚಿವ ಆರಗ ಜ್ಞಾನೇಂದ್ರ
Team Udayavani, Jan 4, 2023, 2:39 PM IST
ಬೆಂಗಳೂರು: ಮಾಜಿ ಮುಖ್ಯಮಂತ್ರಿ, ವಿಧಾನಸಭೆಯ ಪ್ರತಿಪಕ್ಷ ನಾಯಕರೂ ಆಗಿರುವ ಸಿದ್ದರಾಮಯ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬಗ್ಗೆ, ಟೀಕೆ ಮಾಡುವಾಗ ಬಳಸಿದ ಭಾಷೆ, ಅವರ ಘನತೆಗೆ ತಕ್ಕುದಲ್ಲ ಎಂದರು.
ರಾಜ್ಯದ ಚುಕ್ಕಾಣಿ ಹಿಡಿದಿರುವ ಬಸವರಾಜ ಬೊಮ್ಮಾಯಿ ಅವರನ್ನು ಸಂಭೋದಿಸಿ ಸಿದ್ದರಾಮಯ್ಯ ಆಡಿದ ಮಾತುಗಳು, ಸಾಂಸ್ಕೃತಿಕ ಪ್ರಜ್ಞೆ ಇರುವ, ಎಲ್ಲರ ಮನ ನೋಯಿಸಿದೆ. ಇವರ ಈ ವರ್ತನೆಯನ್ನು ಖಂಡಿಸುತ್ತಾ, ಅವರು ಆಡಿದ ಮಾತುಗಳಿಗೆ ರಾಜ್ಯದ ಜನತೆಯ ಕ್ಷಮೆ ಕೇಳಬೇಕೆಂದು ಗೃಹ ಸಚಿವರು ಅಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.