Bribery: ಲಂಚದ ಪತ್ರ: ಕೃಷಿ ಅಧಿಕಾರಿಗಳ ವಿಚಾರಣೆ

Team Udayavani, Aug 10, 2023, 11:43 PM IST

police siren

ಮಂಡ್ಯ: ಸಚಿವ ಎನ್‌.ಚಲುವರಾಯಸ್ವಾಮಿ ವಿರುದ್ಧ ಲಂಚದ ಆರೋಪ ಮಾಡಿ ರಾಜ್ಯಪಾಲರಿಗೆ ಸಹಾಯಕ ಕೃಷಿ ನಿರ್ದೇಶಕರು ಬರೆದಿದ್ದಾರೆ ಎನ್ನಲಾದ ದೂರು ಅರ್ಜಿಯ ಕುರಿತ ವಿಚಾರಣೆ ಗುರುವಾರವೂ ಮುಂದುವರಿದಿದ್ದು, ಸಿಐಡಿ ತಂಡ ಕೃಷಿ ಅಧಿಕಾರಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಿದೆ.

ಗುರುವಾರವೂ ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ಆಗಮಿಸಿದ ಸಿಐಡಿ ಅಧಿಕಾರಿಗಳು ಜಂಟಿ ಕೃಷಿ ನಿರ್ದೇಶಕ ವಿ.ಎಸ್‌.ಅಶೋಕ್‌, ಉಪನಿರ್ದೇಶಕರು ಸಹಿತ ಜಿಲ್ಲೆಯ ಏಳು ಸಹಾಯಕ ಕೃಷಿ ನಿರ್ದೇಶಕರನ್ನು ಕರೆಸಿ ಊಟಕ್ಕೂ ಬಿಡದೆ ಸು ದೀರ್ಘ‌ ನಾಲ್ಕು ಗಂಟೆ ವಿಚಾರಣೆ ನಡೆಸಿದರು. ಸಿಐಡಿ ಅ ಧಿಕಾರಿಗಳ ಡ್ರಿಲ್‌ಗೆ ಕೃಷಿ ಅ ಧಿಕಾರಿಗಳು ಸುಸ್ತಾಗಿದ್ದಾರೆ.

ಕೃಷಿ ಅಧಿಕಾರಿಗಳ ತನಿಖೆ ನಡೆಸಿದ ಸಿಐಡಿ ಪೊಲೀಸರು ಅನಂತರ ಜಂಟಿ ಕೃಷಿ ನಿರ್ದೇಶಕ, ಉಪ ನಿರ್ದೇಶಕ ಹಾಗೂ ಸಹಾಯಕ ಕೃಷಿ ನಿರ್ದೇಶಕರ ಮೊಬೈಲ್‌ ಫೋನ್‌ಗಳನ್ನು ವಶಕ್ಕೆ ಪಡೆದು ಪರಿಶೀಲಿಸಿದರು. ಅಧಿಕಾರಿಗಳು ಮೊಬೈಲ್‌ನೊಂದಿಗೆ ಯಾರೊಂದಿಗೆ ಸಂಪರ್ಕದಲ್ಲಿದ್ದರು, ವಾಟ್ಸಾಪ್‌ ಮೂಲಕ ಸಂಪರ್ಕದಲ್ಲಿದ್ದರೇ ಎಂಬುದರ ಬಗ್ಗೆಯೂ ತನಿಖೆ ನಡೆಸಲಾಯಿತು. ಪರಿಶೀಲನೆ ಬಳಿಕ ಮೊಬೈಲ್‌ಗ‌ಳನ್ನು ಅ ಧಿಕಾರಿಗಳಿಗೆ ಮರಳಿಸಲಾಯಿತು.
ಅಂಚೆ ಸಿಬಂದಿ ವಿಚಾರಣೆ

ಮೈಸೂರಿನ ಸರಸ್ವತಿಪುರಂ ಪ್ರಧಾನ ಅಂಚೆ ಕಚೇರಿಯಿಂದ ದೂರು ಅರ್ಜಿ ಹೋಗಿರುವ ಹಿನ್ನೆಲೆಯಲ್ಲಿ ಅಂಚೆ ಕಚೇರಿಯ ಸಿಬಂದಿಯನ್ನು ವಿಚಾರಣೆ ಮಾಡಲಾಯಿತು. ಮೈಸೂರಿನಿಂದ ಮಂಡ್ಯದ ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ಕರೆಸಿಕೊಂಡ ಸಿಐಡಿ ಅ ಧಿಕಾರಿಗಳು ಕೆಲವು ತಾಸು ವಿಚಾರಣೆ ನಡೆಸಿದರು. ಅನಂತರ ಪತ್ರವೊಂದಕ್ಕೆ ಸಿಬಂದಿಯಿಂದ ಸಹಿ ಹಾಕಿಸಿಕೊಂಡು ಕಳುಹಿಸಿದರು.

ಟಾಪ್ ನ್ಯೂಸ್

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi: ಸಂತೆಕಟ್ಟೆಯಲ್ಲಿ ಲಾರಿ ಪಲ್ಟಿ: ಸಂಚಾರ ದಟ್ಟಣೆ

Udupi: ಸಂತೆಕಟ್ಟೆಯಲ್ಲಿ ಲಾರಿ ಪಲ್ಟಿ: ಸಂಚಾರ ದಟ್ಟಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.