ಕೇಂದ್ರದ ಶೇ. 5 ಷೇರು ಮಾರಾಟಕ್ಕೆ ನಿರ್ಧಾರ
ಷೇರು ಮಾರಾಟಕ್ಕೆ ಪೂರಕವಾದ ದಾಖಲೆಗಳನ್ನು ಸೆಬಿಗೆ ಸಲ್ಲಿಕೆ ಮಾಡಿದ ಕೇಂದ್ರ ಸರಕಾರ
Team Udayavani, Feb 14, 2022, 6:10 AM IST
ಹೊಸದಿಲ್ಲಿ: ಭಾರತೀಯ ಜೀವ ವಿಮಾ ನಿಗಮದಲ್ಲಿ (ಎಲ್ಐಸಿ) ತಾನು ಹೊಂದಿರುವ ಶೇ. 5.4ರಷ್ಟು ಷೇರನ್ನು ಮಾರಾಟ ಮಾಡಲು ಕೇಂದ್ರ ಸರಕಾರ ನಿರ್ಧರಿಸಿದೆ.
ಈ ಕುರಿತಂತೆ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್ಚೇಂಜ್ ಬೋರ್ಡ್ಗೆ (ಸೆಬಿ) ಕೇಂದ್ರ ಸರಕಾರ ಸಂಬಂಧಿಸಿದ ದಾಖಲೆ ಪತ್ರಗಳನ್ನು ಸಲ್ಲಿಕೆ ಮಾಡಿದೆ. ಮಾರ್ಚ್ನಲ್ಲಿ ಎಲ್ಐಸಿಯು ತನ್ನ ಷೇರುಗಳನ್ನು ಮಾರಾಟ ಮಾಡಲಿದೆ.
ಇದನ್ನೂ ಓದಿ:ವಕೀಲ ಜಗದೀಶ್ ಸೆರೆ: 14 ದಿನ ನ್ಯಾಯಾಂಗ ಬಂಧನ
ಕೇಂದ್ರದ ಪಾಲಿನ ಷೇರು ಮಾರಾಟ ಕುರಿತಂತೆ ಮಾಹಿತಿ ನೀಡಿರುವ ಬಂಡವಾಳ ಹಿಂದೆಗೆತ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿ ನಿರ್ವಹಣ ಇಲಾಖೆಯ ಕಾರ್ಯದರ್ಶಿ ತುಹಿನ್ ಕಾಂತಾ ಪಾಂಡೆ, “”ಎಲ್ಐಸಿಯಲ್ಲಿನ ಕೇಂದ್ರ ಸರಕಾರದ ಶೇ. 5ರಷ್ಟು ಷೇರುಗಳ ಮೌಲ್ಯ 5.4 ಲಕ್ಷ ಕೋಟಿ ರೂ.ಗಳದ್ದಾಗಿದೆ” ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NSE, BSE; ಷೇರು ಮಾರುಕಟ್ಟೆಗೆ ನವೆಂಬರ್ 20 ರಂದು ರಜೆ ಘೋಷಣೆ
Proposes: ಪುರುಷ ಟೈಲರ್ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.