ಲಾಕ್‌ಡೌನ್‌: ಪಿಲಿಕುಳದ ನಿರ್ವಹಣೆಗೆ ಆರ್ಥಿಕ ಮುಗ್ಗಟ್ಟು

Team Udayavani, May 3, 2020, 5:41 AM IST

ಲಾಕ್‌ಡೌನ್‌: ಪಿಲಿಕುಳದ ನಿರ್ವಹಣೆಗೆ ಆರ್ಥಿಕ ಮುಗ್ಗಟ್ಟು

ಮಂಗಳೂರು: ಕೋವಿಡ್-19 ಲಾಕ್‌ಡೌನ್‌ನಿಂದಾಗಿ ಪ್ರವಾಸೋದ್ಯಮ ಕ್ಷೇತ್ರದ ಮೇಲೆ ಪರಿಣಾಮ ಬೀರಿದ್ದು, ದ.ಕ. ಜಿಲ್ಲೆಯ ಪಿಲಿಕುಳ ಮೃಗಾಲಯದ ದೈನಂದಿನ ಕಾರ್ಯಚಟುವಟಿಕೆಗಳ ನಿರ್ವಹಣೆಗೂ ಹಣಕಾಸಿನ ತೊಂದರೆ ಭೀತಿ ಎದುರಾಗಿದೆ.

ಪರಿಸ್ಥಿತಿ ಇದೇರೀತಿ ಮುಂದುವರಿದರೆ ಮುಂದಿನ ದಿನಗಳಲ್ಲಿ ಮೃಗಾಲಯದಲ್ಲಿರುವ ಪ್ರಾಣಿಗಳಿಗೆ ಆಹಾರ ಒದಗಿಸಲು ಕೂಡ ದಾನಿಗಳ ಮುಂದೆ ಆರ್ಥಿಕ ಸಹಾಯಕ್ಕಾಗಿ ಮೊರೆಯಿಡಬೇಕಾದ ಅನಿವಾರ್ಯ ಬರಬಹುದು!

ಪಿಲಿಕುಳ ಮೃಗಾಲಯದಲ್ಲಿರುವ ಪ್ರಾಣಿ-ಪಕ್ಷಿಗಳಗಳ ಆಹಾರಕ್ಕೆಂದು ಒಂದು ತಿಂಗಳಿಗೆ ಸುಮಾರು 12 ಲಕ್ಷ ರೂ. ಬೇಕಾಗುತ್ತದೆ. ಆದಾಯ ಹೊಂದಿಸಲು ವರ್ಷದ ಮಿತಿಗೆ ಕೆಲವೊಂದು ಸಂಸ್ಥೆಗಳ ಸಿಎಸ್‌ಆರ್‌ ನಿಧಿ ಮತ್ತು ದಾನಿಗಳ ನೆರವು ಪಡೆಯಲಾಗುತ್ತಿದೆ. ಕಳೆದ ವರ್ಷ ಎಂಆರ್‌ಪಿಎಲ್‌ ತನ್ನ ಸಿಎಸ್‌ಆರ್‌ ನಿಧಿಯ 3.5 ಕೋ. ರೂ. ಅನ್ನು ಪಿಲಿಕುಳಕ್ಕೆ ನೀಡಿದ್ದು, ಈಗಾಗಲೇ ಶೇ. 90ರಷ್ಟು ಹಣ ಆಹಾರ, ನಿರ್ವಹಣೆ ಖರ್ಚಿಗೆ ತಗಲಿದೆ. ಮಾರ್ಚ್‌ನಿಂದ ಮೇ ತಿಂಗಳವರೆಗೆ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಸೀಸನ್‌ ಆಗಿದ್ದು, ಕರಾವಳಿ ಭಾಗಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಾರೆ. ಆದೇ ರೀತಿ ಪಿಲಿಕುಳಕ್ಕೂ ದೇಶ-ವಿದೇಶಗಳಿಂದ ಪ್ರವಾಸಿಗರ ದಂಡೇ ಬರುತ್ತದೆ. ಕೋವಿಡ್-19 ಹಿನ್ನೆಲಯಲ್ಲಿ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧವಿದ್ದು, ಇದರಿಂದ ಆರ್ಥಿಕ ಹೊಡೆತ ಬಿದ್ದಿದೆ.

ಕೋವಿಡ್-19 ಹಿನ್ನೆಲೆಯಲ್ಲಿ ಮಾರ್ಚ್‌ನಿಂದ ಪಿಲಿಕುಳ ಮೃಗಾಲಯ ಮತ್ತು ನಿಸರ್ಗಧಾಮಕ್ಕೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಪಿಲಿಕುಳಕ್ಕೆ ಸೀಸನ್‌ ದಿನಗಳಲ್ಲಿ ದಿನಕ್ಕೆ ಸುಮಾರು 2,000 ಮಂದಿ ಪ್ರವಾಸಿಗರು ಆಗಮಿಸುತ್ತಾರೆ. ಇದರಿಂದಾಗಿ ವರ್ಷಕ್ಕೆ ಸುಮಾರು 2 ಕೋಟಿ ರೂ. ಹೆಚ್ಚಿನ ಶುಲ್ಕ ಸಂಗ್ರಹವಾಗುತ್ತದೆ. ಈ ವರ್ಷ ಕೋವಿಡ್-19 ಆತಂಕದೊಡನೆಯೇ ಪ್ರವಾಸೋದ್ಯಮ ಸೀಸನ್‌ ಕೊನೆಗೊಳ್ಳಲಿದೆ.

ಪ್ರವೇಶ ನಿರ್ಬಂಧದಿಂದ ಆರ್ಥಿಕ ಸಂಕಷ್ಟ
ಕೋವಿಡ್-19 ಲಾಕ್‌ಡೌನ್‌ನಿಂದಾಗಿ ಕಳೆದ ಒಂದು ತಿಂಗಳಿನಿಂದ ಪಿಲಿಕುಳ ನಿಸರ್ಗಧಾಮ, ಮೃಗಾಲಯಕ್ಕೆ ಸಾರ್ವಜನಿಕ ಪ್ರವೇಶ ನಿರ್ಬಂಧಿಸಲಾಗಿದೆ. ಇದರಿಂದ ಪಿಲಿಕುಳದ ಆರ್ಥಿಕತೆಗೆ ಪೆಟ್ಟು ಬಿದ್ದಿದೆ. ಪಿಲಿಕುಳದಲ್ಲಿ ಸುಮಾರು 1200ರಷ್ಟು ಪ್ರಾಣಿ-ಪಕ್ಷಿಗಳು ಇವೆ. ಕಳೆದ ವರ್ಷ ಎಂಆರ್‌ಪಿಎಲ್‌ ತನ್ನ ಸಿಎಸ್‌ಆರ್‌ ನಿಧಿಯ 3.5 ಕೋಟಿ ರೂ. ಅನ್ನು ಪಿಲಿಕುಳಕ್ಕೆ ನೀಡಿದ್ದು, ಆ ಹಣ ಮುಗಿಯುವ ಹಂತದಲ್ಲಿದೆ. ಮುಂದಿನ ದಿನಗಳಲ್ಲಿ ದಾನಿಗಳು ಸಹಾಯ ಮಾಡಬೇಕಿದೆ.
– ಎಚ್‌. ಜಯಪ್ರಕಾಶ್‌ ಭಂಡಾರಿ
ನಿರ್ದೇಶಕರು, ಪಿಲಿಕುಳ ಜೈವಿಕ ಉದ್ಯಾನವನ

ಟಾಪ್ ನ್ಯೂಸ್

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ

Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

4-siruguppa

Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್‌; ಎತ್ತು ಸಾವು

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.