ವಧು,ವರ ಸಹಿತ 11 ಮಂದಿಯ ವಿರುದ್ಧ ಪ್ರಕರಣ ದಾಖಲು

ಲಾಕ್‌‍ಡೌನ್‌ ಉಲ್ಲಂಘಿಸಿ ವಿವಾಹ ; ದ.ಕ.ದಿಂದ ಬಂದ ವಧು

Team Udayavani, Apr 20, 2020, 5:37 AM IST

ವಧು,ವರ ಸಹಿತ 11 ಮಂದಿಯ ವಿರುದ್ಧ ಪ್ರಕರಣ ದಾಖಲು

ಸಾಂದರ್ಭಿಕ ಚಿತ್ರ.

ಉಡುಪಿ: ಲಾಕ್‌‍ಡೌನ್‌ ನಿಯಮಗಳನ್ನು ಉಲ್ಲಂ ಸಿ ಜಿಲ್ಲಾಧಿಕಾರಿಗಳ ಅನುಮತಿ ರಹಿತವಾಗಿ ರವಿವಾರ ವಿವಾಹ ಸಮಾರಂಭ ಏರ್ಪಡಿಸಿದ ಆರೋಪದಲ್ಲಿ ವಧು, ವರನ ಸಹಿತ 11 ಮಂದಿಯ ವಿರುದ್ಧ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಲೆವೂರು ಗ್ರಾಮದ ದುಗ್ಲಿಪದವಿನಲ್ಲಿ ರವಿವಾರ ಈ ವಿವಾಹ ನಡೆದಿದೆ. ಉಡುಪಿ ತಹಶೀಲ್ದಾರ್‌ ಪ್ರದೀಪ್‌ ಕುಡೇìಕರ್‌, ಕಂದಾಯ ನಿರೀಕ್ಷಕ ಶ್ರೀನಿವಾಸ್‌ ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆ ಮಾಡಿದಾಗ ಮಂಚಿಯ ಯುವಕ ಮತ್ತು ಮಂಗಳೂರು ಬೋರುಗುಡ್ಡೆಯ ಯುವತಿ ಆದೇಶ
ಉಲ್ಲಂ ಸಿ ವಿವಾಹವಾಗಿರುವುದು ತಿಳಿದು ಬಂದಿದೆ.

ಮದುವೆಯಲ್ಲಿ ಹಲವರು ಭಾಗವಹಿಸಿದ್ದು, ವಧು ಅನುಮತಿ ಪಡೆಯದೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಬಂದಿರುವುದಾಗಿ ದೂರಲಾಗಿದೆ.

ಟಾಪ್ ನ್ಯೂಸ್

Parcel: ಮಹಿಳೆಯ ಮನೆಗೆ ಬಂದ ಪಾರ್ಸೆಲ್ ನಲ್ಲಿತ್ತು ಮೃತದೇಹ… 1.3 ಕೋಟಿ ರೂ.ಗೆ ಬೇಡಿಕೆ

Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

25-kota

CT Ravi ಬಂಧನ ಪ್ರಕರಣ; ಗೃಹ ಸಚಿವರು ಸ್ಪಷ್ಟನೆ ನೀಡಲಿ: ಕೋಟ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

25-kota

CT Ravi ಬಂಧನ ಪ್ರಕರಣ; ಗೃಹ ಸಚಿವರು ಸ್ಪಷ್ಟನೆ ನೀಡಲಿ: ಕೋಟ

8

Kaup town: ಟ್ರಾಫಿಕ್‌ ಒತ್ತಡ, ಪಾರ್ಕಿಂಗ್‌ ಕಿರಿಕಿರಿ

courts

Udupi: ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ ಸಾಬೀತು; ಆರೋಪಿಗೆ 20 ವರ್ಷ ಜೈಲು ಶಿಕ್ಷೆ ಪ್ರಕಟ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

accident2

Padubidri: ಅಪರಿಚಿತ ವಾಹನ ಢಿಕ್ಕಿ;‌ ಪಾದಚಾರಿಗೆ ತೀವ್ರ ಗಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Parcel: ಮಹಿಳೆಯ ಮನೆಗೆ ಬಂದ ಪಾರ್ಸೆಲ್ ನಲ್ಲಿತ್ತು ಮೃತದೇಹ… 1.3 ಕೋಟಿ ರೂ.ಗೆ ಬೇಡಿಕೆ

Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

25-kota

CT Ravi ಬಂಧನ ಪ್ರಕರಣ; ಗೃಹ ಸಚಿವರು ಸ್ಪಷ್ಟನೆ ನೀಡಲಿ: ಕೋಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.