Politics: ಲೋಕಸಭೆ ಚುನಾವಣೆ ಸಿದ್ಧತೆ: ನಾಳೆ ಕಾಂಗ್ರೆಸ್ ಮಹತ್ವದ ಸಭೆ
Team Udayavani, Jan 2, 2024, 10:46 PM IST
ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆ ಹಾಗೂ ಭಾರತ್ ನ್ಯಾಯ ಯಾತ್ರೆಗಾಗಿ ಪಕ್ಷದ ಸಿದ್ಧತೆ ಕುರಿತು ಚರ್ಚಿಸಲು ಜ.4ರಂದು ಕಾಂಗ್ರೆಸ್ ಮಹತ್ವದ ಸಭೆ ನಡೆಸುತ್ತಿದೆ. ನವದೆಹಲಿಯ ಎಐಸಿಸಿ ಪ್ರಧಾನ ಕಚೇರಿಯಲ್ಲಿ ನಡೆಯುವ ಈ ಸಭೆಯ ಅಧ್ಯಕ್ಷತೆಯನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಹಿಸಲಿದ್ದಾರೆ.
ಪಕ್ಷದ ಪ್ರಧಾನ ಕಾರ್ಯದರ್ಶಿಗಳು, ಪ್ರಾದೇಶಿಕ ಕಾಂಗ್ರೆಸ್ ಸಮಿತಿಗಳ ಅಧ್ಯಕ್ಷರು, ಸಿಎಲ್ಪಿ ನಾಯಕರು ಸೇರಿದಂತೆ ಪಕ್ಷದ ಮುಖಂಡರು ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಇಂಫಾಲದಿಂದ ಮುಂಬೈವರೆಗೆ ನಡೆಯುವ ಭಾರತ್ ನ್ಯಾಯ ಯಾತ್ರೆಗೆ ಜ.14ರಂದು ಚಾಲನೆ ನೀಡಲಾಗುತ್ತಿದೆ. ಯಾತ್ರೆಯ ಸಿದ್ಧತೆ ಹಾಗೂ ಸಾರ್ವತ್ರಿಕ ಚುನಾವಣೆಗೆ ಪಕ್ಷದ ತಂತ್ರಗಾರಿಕೆ ಕುರಿತು ಚರ್ಚಿಸಲು ಈ ಸಭೆ ಆಯೋಜಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ
Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ
Tirupati Laddus row;ತಪ್ಪಿತಸ್ಥರನ್ನು ಸುಮ್ಮನೆ ಬಿಡಲು ಸಾಧ್ಯವೇ?: ಸಿಎಂ ನಾಯ್ಡು ಪ್ರಶ್ನೆ
Ambani;1,000 ಕೋಟಿಯ ವಿಮಾನ ಖರೀದಿಸಿದ ಮುಕೇಶ್ ಅಂಬಾನಿ
Goa Beachನಲ್ಲಿ ಮದುವೆ: ದಿನಕ್ಕೆ 1 ಲಕ್ಷ ರೂ. ಶುಲ್ಕ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.