Guinness World Record: ಉದ್ದನೆಯ ಕೇಶ: ಬಾಲಕನಿಂದ ಗಿನ್ನೆಸ್ ದಾಖಲೆ
Team Udayavani, Sep 16, 2023, 10:10 PM IST
ನವದೆಹಲಿ: ಉತ್ತರ ಪ್ರದೇಶ ಗ್ರೇಟರ್ ನೊಯ್ಡಾದ 15 ವರ್ಷದ ಬಾಲಕ ತನ್ನ ಅತಿ ಉದ್ದನೆಯ ಕೇಶಕ್ಕಾಗಿ ಗಿನ್ನೆಸ್ ದಾಖಲೆ ಮಾಡಿದ್ದಾನೆ. ಸಿದ್ದಕ್ದೀಪ್ ಸಿಂಗ್ ಚಾಹಲ್ ಎಂಬ ಬಾಲಕನ ತಲೆಯ ಕೂದಲು 146 ಸೆಂ.ಮೀ.(4 ಅಡಿ 9.5 ಇಂಚು) ಬೆಳೆದಿದ್ದು, ವಿಶ್ವದಲ್ಲೇ ಅತ್ಯಂತ ಉದ್ದನೆಯ ಕೇಶ ಹೊಂದಿರುವ ಬಾಲಕ ಎಂದು ಗಿನ್ನೆಸ್ ದಾಖಲೆಯಲ್ಲಿ ಸ್ಥಾನ ಪಡೆದಿದ್ದಾನೆ.
ಈ ಕುರಿತು ಪ್ರತಿಕ್ರಿಯಿಸಿದ ಸಿದ್ದಕ್ದೀಪ್, “ಸಿಖ್ ಧರ್ಮದವರಾದ ಕಾರಣ, ಚಿಕ್ಕ ವಯಸ್ಸಿನಿಂದಲೂ ತಲೆಯ ಕೂದಲನ್ನು ಕತ್ತರಿಸಿಲ್ಲ. ಚಿಕ್ಕ ವಯಸ್ಸಿನಲ್ಲಿ ನನ್ನ ಉದ್ದ ಕೂದಲಿನ ಬಗ್ಗೆ ಅಸಮಾಧಾನ ಇತ್ತು. ಈಗ ಅದು ನನ್ನ ಭಾಗವಾಗಿದೆ. ನನ್ನ ತಾಯಿ ನನ್ನ ಕೂದಲಿನ ಸಂಪೂರ್ಣ ಆರೈಕೆ ಮಾಡುತ್ತಾರೆ. ನಾನು ಟರ್ಬನ್ ಧರಿಸುತ್ತೇನೆ’ ಎಂದು ವಿವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.