Bantwal ಚರಂಡಿಗೆ ಬಿದ್ದ ಲಾರಿ; ಚಾಲಕ, ಕ್ಲೀನರ್ ಪಾರು
Team Udayavani, Sep 23, 2023, 10:26 PM IST
ಬಂಟ್ವಾಳ: ಕಲ್ಲಡ್ಕ ಸಮೀಪದ ದಾಸಕೋಡಿಯಲ್ಲಿ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಚರಂಡಿಗೆ ಬಿದ್ದಿದ್ದು, ಘಟನೆಯಲ್ಲಿ ಚಾಲಕ ಆರಿಫ್, ಕ್ಲೀನರ್ ರಿಯಾಜ್ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಲಾರಿಯು ಬೆಂಗಳೂರಿನಿಂದ ಮಂಗಳೂರಿಗೆ ಇದ್ದಿಲು ಸಾಗಿಸುತ್ತಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sushasana Day: ಕಾಂಗ್ರೆಸ್ ಆಡಳಿತದಲ್ಲಿ ಜಂಗಲ್ ರಾಜ್ ಸೃಷ್ಟಿ: ಬಿ.ಎಲ್.ಸಂತೋಷ್
Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು
Belthangady: ಬೈಕ್ ಸವಾರ ಸಾವು ಪ್ರಕರಣ; ಸರಕಾರಿ ಬಸ್ ಚಾಲಕನಿಗೆ ಶಿಕ್ಷೆ;ದಂಡ
Egg Thrown: ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ: ಬಿಜೆಪಿ ನಾಯಕರು ಗರಂ
New Products KMF: ಮಾರುಕಟ್ಟೆಗೆ ಬಂತು “ನಂದಿನಿ’ ಇಡ್ಲಿ, ದೋಸೆ ಹಿಟ್ಟು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.