ಮಹಾರಾಷ್ಟ್ರದಲ್ಲೂ “ಲವ್ ಜೆಹಾದ್” ನಿಗ್ರಹ ಕಾನೂನು?
Team Udayavani, Aug 6, 2023, 7:45 AM IST
ಮಹಾರಾಷ್ಟ್ರದಲ್ಲೂ ಲವ್ ಜೆಹಾದ್ ನಿಗ್ರಹ ಕಾನೂನು ಜಾರಿ ಮಾಡುವ ಕುರಿತು ರಾಜ್ಯ ಸರಕಾರ ಚಿಂತನೆ ನಡೆಸುತ್ತಿದೆ ಎಂದು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಶನಿವಾರ ತಿಳಿಸಿದ್ದಾರೆ.
ಆದರೆ ಈ ಕುರಿತು ಅಂತಿಮ ನಿರ್ಧಾರ ಕೈಗೊಳ್ಳುವ ಮುನ್ನ ಇತರ ರಾಜ್ಯಗಳಲ್ಲಿರುವ ಇದೇ ಮಾದರಿಯ ಕಾನೂನುಗಳ ಕುರಿತು ಅಧ್ಯಯನ ನಡೆಸಲಾಗುತ್ತದೆ ಎಂದಿದ್ದಾರೆ. ನಮ್ಮ ರಾಜ್ಯದಲ್ಲೂ ಹೆಣ್ಣುಮಕ್ಕಳು ಪ್ರೀತಿಸಿ, ಮದುವೆಯಾಗಿ ಮತಾಂತರಗೊಳ್ಳುತ್ತಿರುವ ಪ್ರಕರಣಗಳು ವರದಿಯಾಗುತ್ತಿವೆ. ಇದನ್ನು ನಿಗ್ರಹಿಸಲು ಕಾನೂನು ತನ್ನಿ ಎಂಬ ಆಗ್ರಹಗಳೂ ಕೇಳಿಬರುತ್ತಿವೆ ಎಂದೂ ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Snowfall; ಭಾರೀ ಹಿಮಪಾತದಿಂದಾಗಿ ಜಮ್ಮು-ಶ್ರೀನಗರ ಹೆದ್ದಾರಿ ಬಂದ್; ಸಿಲುಕಿದ ವಾಹನಗಳು
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hollywood: Billy the kid- ಹಾಲಿವುಡ್ ಹಿರಿಯ ನಟ ಜೆಫ್ರಿ ಡ್ಯುಯೆಲ್ ಇನ್ನಿಲ್ಲ
Snowfall; ಭಾರೀ ಹಿಮಪಾತದಿಂದಾಗಿ ಜಮ್ಮು-ಶ್ರೀನಗರ ಹೆದ್ದಾರಿ ಬಂದ್; ಸಿಲುಕಿದ ವಾಹನಗಳು
Cooking Oil: ಅಡುಗೆ ಎಣ್ಣೆ ಆಮದು ಸವಾಲು
National Emblem: ರಾಷ್ಟ್ರ ಲಾಂಛನ ದುರ್ಬಳಕೆಯ ದುಸ್ಸಾಹಸಕ್ಕೆ ಬೀಳಲಿ ಕಡಿವಾಣ
Ullala; ನೇಮದ ಗದ್ದೆಯಲ್ಲಿ ತ್ಯಾಜ್ಯ ರಾಶಿ: ವೈದ್ಯನಾಥ ದೈವದ ಕೋಪಾವೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.