“ಲವ್ ಮಾಕ್ಟೇಲ್- 2′ ಸ್ಕ್ರಿಪ್ಟ್ ಪೂಜೆ ಮುಗಿಸಿದ ಡಾರ್ಲಿಂಗ್ ಕೃಷ್ಣ
Team Udayavani, Jun 18, 2020, 7:45 AM IST
ಕೆಲ ತಿಂಗಳ ಹಿಂದಷ್ಟೇ ಬಿಡುಗಡೆಯಾದ ಡಾರ್ಲಿಂಗ್ ಕೃಷ್ಣ ನಟಿಸಿ ನಿರ್ದೇಶಿಸಿರುವ “ಲವ್ ಮಾಕ್ಟೇಲ್’ ಚಿತ್ರ ತೆರೆಕಂಡಾಗ ಅಷ್ಟಾಗಿ ಪ್ರತಿಕ್ರಿಯೆ ಪಡೆಯದಿದ್ದರೂ, ನಂತರದ ದಿನಗಳಲ್ಲಿ ಜನರಿಂದ ನಿರೀಕ್ಷೆಗೂ ಮೀರಿದ ಮೆಚ್ಚುಗೆ ಪಡೆದುಕೊಂಡಿತು. ಅಲ್ಲದೇ ಲಾಕ್ಡೌನ್ ಸಮಯದಲ್ಲಿ ಓಟಿಟಿ ಫ್ಲಾಟ್ಫಾರಮ್ನಲ್ಲಿ ತರೆಕಂಡು ಇನ್ನೂ ಹೆಚ್ಚು ಜನಪ್ರಿಯವಾಯಿತು.
“ಲವ್ ಮಾಕ್ಟೇಲ್’ ಚಿತ್ರದ ಭರ್ಜರಿ ಯಶಸ್ಸಿನ ನಂತರ ಡಾರ್ಲಿಂಗ್ ಕೃಷ್ಣ ಹಾಗೂ ಮಿಲನಾ ನಾಗರಾಜ್ ಅವರ ಮುಂದಿನ ಸಿನಿಮಾದ ಬಗ್ಗೆ ಸಾಕಷ್ಟು ನಿರೀಕ್ಷೆ ಇತ್ತು. ಇದಕ್ಕೆ ಉತ್ತರವೆಂಬಂತೆ “ಲವ್ ಮಾಕ್ಟೇಲ್- 2′ ಸ್ಕ್ರಿಪ್ಟ್ ಶುರುಮಾಡಿರುವ ವಿಷಯವನ್ನು ಚಿತ್ರದ ನಿರ್ದೇಶಕ ಹಾಗೂ ನಾಯಕ ನಟ ಡಾರ್ಲಿಂಗ್ ಕೃಷ್ಣ ಈ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದರು.
Love Mocktail2 script pooja today.. need all your blessings.. working hard to recreate the magic and to reach all your expectations pic.twitter.com/vrkIQfiyBC
— darling krishna (@darlingkrishnaa) June 17, 2020
ಇದೀಗ “ಲವ್ ಮಾಕ್ಟೇಲ್- 2′ ಚಿತ್ರದ ಸ್ಕ್ರಿಪ್ಟ್ ಮುಗಿದಿದ್ದು, ಚಿತ್ರೀಕರಣ ಇನ್ನಷ್ಟೇ ಶುರುವಾಗಬೇಕಿದೆ. ಇನ್ನು ಪೂರ್ಣಗೊಂಡ ಸ್ಕ್ರಿಪ್ಟ್ ಪೂಜೆಯನ್ನು ಬುಧವಾರ ಗಂಗಾ ನಗರದ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕೃಷ್ಣ ಮತ್ತು ಮಿಲನಾ ನೆರವೇರಿಸಿದ್ದಾರೆ. ಆದರೆ ರಾಜ್ಯ ಸರ್ಕಾರ ಸದ್ಯ ಹೊಸ ಚಿತ್ರಗಳ ಚಿತ್ರೀಕರಣಕ್ಕೆ ಅನುಮತಿ ನೀಡಿಲ್ಲ. ಹೀಗಾಗಿ, ಶೂಟಿಂಗ್ ಆರಂಭಿಸಲು ಸರ್ಕಾರದ ಗ್ರೀನ್ಸಿಗ್ನಲ್ಗಾಗಿ ಚಿತ್ರತಂಡ ಕಾಯಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್ ನೀಲ್
UI Movie: ಉಪ್ಪಿ ಯುಐ ಮೆಚ್ಚಿದ ಯಶ್
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
Max: ಇಂದು ಸುದೀಪ್ ಮ್ಯಾಕ್ಸ್ ತೆರೆಗೆ; ಆ್ಯಕ್ಷನ್ ಅಡ್ಡದಲ್ಲಿ ಕಿಚ್ಚ ಮಿಂಚು
OTT Release Date: ಸೂಪರ್ ಹಿಟ್ ʼಭೈರತಿ ರಣಗಲ್ʼ ಓಟಿಟಿ ರಿಲೀಸ್‌ಗೆ ಡೇಟ್ ಫಿಕ್ಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
Living together; ವಿಚ್ಛೇದನ ತಡೆಯಲು ಲಿವಿಂಗ್ ಟುಗೆದರ್ ಸಹಕಾರಿಯೇ?
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.