![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Sep 28, 2021, 7:20 AM IST
ಹೊಸದಿಲ್ಲಿ: ಅಡುಗೆ ಅನಿಲ ಸಬ್ಸಿಡಿಯನ್ನು ಪುನರಾರಂಭಿಸುವ ಬಗ್ಗೆ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಗಂಭೀರ ಚಿಂತನೆ ನಡೆಸಿದ್ದು, ಈ ಸಂಬಂಧ ಸಮೀಕ್ಷೆಯೊಂದನ್ನು ಕೈಗೊಳ್ಳುತ್ತಿದೆ ಎಂದು ಉನ್ನತ ಮೂಲಗಳು ವರದಿ ಮಾಡಿವೆ.
ಸಬ್ಸಿಡಿಯನ್ನು ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಸೀಮಿತಗೊಳಿಸುವ ಚಿಂತನೆಯೂ ಇದೆ ಎನ್ನಲಾಗಿದೆ. ಈ ಹಿಂದೆ ಎಲ್‌ಪಿಜಿ ದರ ಇಳಿಕೆಯಾಗಿದ್ದರಿಂದ 2020ರ ಮೇ ತಿಂಗಳಿ ನಲ್ಲಿ ಸರಕಾರವು ಎಲ್‌ಪಿಜಿ ಸಬ್ಸಿಡಿಯನ್ನು ಹಿಂದೆ ಗೆದುಕೊಂಡಿತ್ತು.
ಆಗ ದಿಲ್ಲಿಯಲ್ಲಿ 14.2 ಕೆ.ಜಿ.ಯ ಅಡುಗೆ ಅನಿಲ ಸಿಲಿಂಡರ್‌ಗೆ 581.50 ರೂ. ದರ ಇದ್ದರೆ ಈಗ ದರ ಏರಿಕೆಯಾಗಿ 884.50 ರೂ. ಇದೆ. ಈ ಹಿನ್ನೆಲೆಯಲ್ಲಿ ಸಬ್ಸಿಡಿಯನ್ನು ಪುನರಾರಂಭಿಸುವ ಬಗ್ಗೆ ಸರಕಾರ ಚಿಂತನೆ ನಡೆಸಿದೆ.
ಇದನ್ನೂ ಓದಿ:ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಸಂಬಂಧಿಸಿ ವಿಟಿಯು ಜತೆ ಚರ್ಚೆ
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.