ಪುಲ್ವಾಮಾ, ಬಾಲ್ ಕೋಟ್ ದಾಳಿಯಾವಾಗಲು ವರ್ಕೌಟ್ ಆಗಲ್ಲ: ಎಂಬಿ ಪಾಟೀಲ್
Team Udayavani, Oct 24, 2019, 12:28 PM IST
ಬೆಂಗಳೂರು: ಮಹಾರಾಷ್ಟ್ರ ಮತ್ತು ಹರ್ಯಾಣ ವಿಧಾನಸಭೆಯ ಚುನಾವಣಾ ಮತ ಎಣಿಕೆ ನಡೆಯುತ್ತಿದ್ದು, ಈ ಹಿನ್ನಲೆಯಲ್ಲಿ ರಾಜ್ಯದ ಮಾಜಿ ಗೃಹ ಸಚಿವ ಎಂ ಬಿ ಪಾಟೀಲ್ ಹೇಳಿಕೆ ನೀಡಿದ್ದು, ಪುಲ್ವಾಮಾ, ಬಾಲ್ ಕೋಟ್ ದಾಳಿಯಾವಾಗಲು ವರ್ಕೌಟ್ ಆಗುವುದಿಲ್ಲ ಎಂದಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಎಂ ಬಿ ಪಾಟೀಲ್, ಮಹಾರಾಷ್ಟ್ರದಲ್ಲಿ ಬಿಜೆಪಿಯವರು ನಡೆಸಿದ್ದರು. ಕಾಂಗ್ರೆಸ್,ಎನ್ ಸಿಪಿಯನ್ನು ಅಸ್ಥಿರಗೊಳಿಸುವ ಪ್ರಯತ್ನ ನಡೆಸಿದ್ದರು ಎಂದರು.
ಜನರನ್ನ ಒಮ್ಮೆ ಮರಳು ಮಾಡಬಹುದು. ಆದರೆ ಪುಲ್ವಾಮಾ,ಬಾಲ್ ಕೋಟ್ ದಾಳಿ ಯಾವಾಗಲೂ ವರ್ಕೌಟ್ ಆಗಲ್ಲ. ಇದನ್ನ ಮುಂದಿಟ್ಟುಕೊಂಡು ಜನರನ್ನ ದಾರಿತಪ್ಪಿಸೋಕೆ ಆಗಲ್ಲ. ಸದ್ಯಕ್ಕೆ ಅವರಿಗೆ ಲಾಭವಾಗಬಹುದು. ಇದೆಲ್ಲವೂ ಕ್ಷಣಿಕ,ಮುಂದೆ ಉತ್ತಮ ಸನ್ನಿವೇಶ ಬರಲಿದೆ. ಕಾಂಗ್ರೆಸ್ ಪಕ್ಷಕ್ಕೆ ಉತ್ತಮ ಅವಕಾಶ ಸಿಗಲಿದೆ ಎಂದು ಅಭಿಪ್ರಾಯ ಪಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಹಂದಿ ಸಾಕಾಣಿಕೆದಾರ ಕೊಲೆ ಪ್ರಕರಣ; ಮೃತನ ಅಕ್ಕನ ಗಂಡ ಸೇರಿ ನಾಲ್ವರ ಬಂಧನ
Munirathna ವಿರುದ್ಧದ ಅತ್ಯಾಚಾರ ಆರೋಪ ರುಜುವಾತು
Bengaluru; ನಿದ್ರೆಗೆ ಜಾರಿದ ಕ್ಯಾಬ್ ಡ್ರೈವರ್: ಪ್ರಯಾಣಿಕನಿಂದಲೇ ವಾಹನ ಚಾಲನೆ!| Video
Data Theft: ಕಂಪನಿಯ ಡೇಟಾ ಕದ್ದು 12.5 ಕೋಟಿ ವಂಚನೆ ಮಾಡಿದ ಬ್ಯಾಂಕ್ ಮ್ಯಾನೇಜರ್!
Liquor Sale; ರಾಜ್ಯದಲ್ಲಿ ಒಂದೇ ದಿನ 408 ಕೋಟಿ ರೂ ಮೌಲ್ಯದ ಮದ್ಯ ಮಾರಾಟ ದಾಖಲೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mulki: ವಾಹನ ನಿಲುಗಡೆ ನಿಷೇದವಿದ್ದರೂ ಪಾರ್ಕಿಂಗ್; ಸುಗಮ ಸಂಚಾರಕ್ಕೆ ಅಡ್ಡಿ
Sandalwood: ಕುಡ್ಲ ನಮ್ದು ಊರು!: ಇದು ಕರಾವಳಿ ತಂಡದ ಹೊಸ ಕನಸು
Badagannur: ಆರೋಗ್ಯ ಕೇಂದ್ರ, ಆ್ಯಂಬುಲೆನ್ಸ್‌ಗೆ ಗ್ರಾಮಸ್ಥರ ಬೇಡಿಕೆ
Bidar; ಗುತ್ತಿಗೆದಾರ ಸಚಿನ್ ಮನೆಗೆ ಭೇಟಿ ನೀಡಿದ ಸಚಿವ ಈಶ್ವರ ಖಂಡ್ರೆ
Kottigehara: ಆಟೋ ರಿಕ್ಷಾದಲ್ಲಿ ಗಾಂಜಾ ಪತ್ತೆ: ಇಬ್ಬರು ಆರೋಪಿಗಳ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.