ಮಾಜಿ ಶಾಸಕ ಎಂ.ಪಿ. ಕರ್ಕಿ ನಿಧನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸಂತಾಪ
Team Udayavani, Oct 18, 2021, 8:27 PM IST
ಬೆಂಗಳೂರು: ಕುಮಟಾ ಕ್ಷೇತ್ರದ ಮಾಜಿ ಶಾಸಕ ಎಂ ಪಿ ಕರ್ಕಿ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆ ಹಾಗೂ ರಾಜ್ಯದಲ್ಲಿ ಜನಸಂಘ ಮತ್ತು ಬಿಜೆಪಿಯನ್ನು ಕಟ್ಟಿ ಬೆಳೆಸುವಲ್ಲಿ ಕರ್ಕಿಯವರ ಪಾತ್ರ ಮಹತ್ವದ್ದಾಗಿತ್ತು. ಶಿಕ್ಷಣ ಕ್ಷೇತ್ರ ಹಾಗೂ ಸಾಮಾಜಿಕ ಸೇವೆಯಲ್ಲಿ ಇವರು ಮಾಡಿರುವ ಸೇವೆ ಅನುಕರಣೀಯ. ಕರ್ಕಿ ಅವರ ನಿಧನದಿಂದ ಸಂಘಪರಿವಾರ ಒಬ್ಬ ಹಿರಿಯ ನಾಯಕನನ್ನು ಕಳೆದುಕೊಂಡಂತಾಗಿದೆ.
ಅವರ ನಿಧನದ ದುಃಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ಅವರ ಕುಟುಂಬದವರಿಗೆ ಕರುಣಿಸಲಿ ಎಂದು ಆ ದೇವರಲ್ಲಿ ಕೋರುತ್ತೇನೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ :ತಿಕೋಟಾ ತಾಲೂಕಿನಲ್ಲಿ ಮತ್ತೆ ಭೂಕಂಪನ : ಭಯಗೊಂಡು ಮನೆಯಿಂದ ಹೊರ ಓಡಿದ ಜನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.