Apple: ಮ್ಯಾಕ್‌ಬುಕ್‌ ಎಂ3 ಬಿಡುಗಡೆ

Team Udayavani, Nov 1, 2023, 8:59 PM IST

mac m3

ಖ್ಯಾತ ಗ್ಯಾಡ್ಜೆಟ್ಸ್‌ ಬ್ರ್ಯಾಂಡ್‌ ಆ್ಯಪಲ್‌ ತನ್ನ ನೂತನ ಎಂ3 ಸರಣಿಯ ಮ್ಯಾಕ್‌ಬುಕ್‌ಗಳನ್ನು ಬಿಡುಗಡೆಗೊಳಿಸಿದೆ. ಎಂ3 ಚಿಪ್‌ಸೆಟ್‌ ಪ್ರೊಸೆಸರ್‌ ವಿನ್ಯಾಸಹೊಂದಿರುವ ಈ ನೂತನ ಆವೃತ್ತಿಯಲ್ಲಿ ಮ್ಯಾಕ್‌ಬುಕ್‌ ಎಂ3, ಎಂ3 ಪ್ರೋ ಹಾಗೂ ಎಂ3 ಮ್ಯಾಕ್ಸ್‌ ಅನ್ನು ಪರಿಚಯಿಸಲಾಗಿದ್ದು, ಇದರ ಆರಂಭಿಕ ಬೆಲೆಯೇ 1,69,990 ರೂ.ಗಳಾಗಿದೆ.

ಎಂ3 ಮ್ಯಾಕ್ಸ್‌ನ ಬೆಲೆ ಬರೋಬ್ಬರಿ 3,99,990 ರೂ.ಗಳಾಗಿದೆ. ಇನ್ನು ಎಂ314 ಇಂಚ್‌ ಡಿಸ್‌ಪ್ಲೇ ವಿನ್ಯಾಸದ ಮ್ಯಾಕ್‌ಬುಕ್‌ನಲ್ಲಿ 8ಜಿಬಿ+512 ಜಿಬಿ ಸ್ಟೋರೆಜ್‌, 8 ಜಿಬಿ+1ಟಿಬಿ ಸ್ಟೋರೆಜ್‌ ಹಾಗೂ 18ಜಿಬಿ+512ಜಿಬಿ ಸ್ಟೋರೆಜ್‌ನ ವಿನ್ಯಾಸವೂ ಲಭ್ಯವಿದೆ. ಭಾರತೀಯ ಬಳಕೆದಾರರು ಮ್ಯಾಕ್‌ಬುಕ್‌ ಕೈ ಸೇರಲು ನ.7ರ ವರೆಗೆ ಕಾಯಬೇಕಿದೆ.

* ಸ್ಪೇಸ್‌ಬ್ಲ್ಯಾಕ್‌, ಸಿಲ್ವರ್‌ ಕಲರ್‌ನಲ್ಲಿ ಲಭ್ಯ
* ಆ್ಯಪಲ್‌ ಇಂಡಿಯಾದಲ್ಲಿ ಬುಕ್ಕಿಂಗ್‌ ಸಾಧ್ಯ

ಟಾಪ್ ನ್ಯೂಸ್

Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ

Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

1-horoscope

Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ

Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ

Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ

Kerala: ಅಂಗಿ ತೆಗೆದು ದೇಗುಲ ಪ್ರವೇಶ ಪದ್ಧತಿಗೆ ಕೊಕ್‌?

Kerala: ಅಂಗಿ ತೆಗೆದು ದೇಗುಲ ಪ್ರವೇಶ ಪದ್ಧತಿಗೆ ಕೊಕ್‌?

ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚುರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು

ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು

New Virus: ಚೀನದಲ್ಲಿ ಹೊಸ ವೈರಸ್‌ ಹಬ್ಬುತ್ತಿರುವ ಬಗ್ಗೆ ವದಂತಿ!

New Virus: ಚೀನದಲ್ಲಿ ಹೊಸ ವೈರಸ್‌ ಹಬ್ಬುತ್ತಿರುವ ಬಗ್ಗೆ ವದಂತಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp Pay: ಭಾರತದಲ್ಲಿ ವಾಟ್ಸ್‌ಆ್ಯಪ್‌ ಪೇ ಇನ್ನು ಎಲ್ಲರಿಗೂ ಲಭ್ಯ

WhatsApp Pay: ಭಾರತದಲ್ಲಿ ವಾಟ್ಸ್‌ಆ್ಯಪ್‌ ಪೇ ಇನ್ನು ಎಲ್ಲರಿಗೂ ಲಭ್ಯ

Airtel Outage:ದೇಶದ ಹಲವೆಡೆ ಏರ್‌ ಟೆಲ್‌ Network ಸಮಸ್ಯೆ; ಏರ್‌ ಟೆಲ್‌ ಗ್ರಾಹಕರಿಂದ ದೂರು

Airtel Outage:ದೇಶದ ಹಲವೆಡೆ ಏರ್‌ ಟೆಲ್‌ Network ಸಮಸ್ಯೆ; ಏರ್‌ ಟೆಲ್‌ ಗ್ರಾಹಕರಿಂದ ದೂರು

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

YearEnd Offers:ಭಾರತದಲ್ಲಿ Skoda Superb ಖರೀದಿಸುವವರಿಗೆ 18 ಲಕ್ಷ ರೂ.ವರೆಗೆ ಡಿಸ್ಕೌಂಟ್!

YearEnd Offers:ಭಾರತದಲ್ಲಿ Skoda Superb ಖರೀದಿಸುವವರಿಗೆ 18 ಲಕ್ಷ ರೂ.ವರೆಗೆ ಡಿಸ್ಕೌಂಟ್!

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ

Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ

Court-1

Kundapura: ಗ್ರಾಮ ಸಹಾಯಕಿಗೆ ಕಿರುಕುಳ; ಆರೋಪಿಗಳಿಗೆ ನಿರೀಕ್ಷಣ ಜಾಮೀನು

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

1-horoscope

Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ

courts

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.