“ಮೇಡ್‌ ಇನ್‌ ಚೈನಾ” ಬಿಡುಗಡೆಗೆ ರೆಡಿ: ಜೂ.17ಕ್ಕೆ ಚಿತ್ರ ತೆರೆಗೆ

Team Udayavani, May 30, 2022, 4:11 PM IST

19

ನಾಗಭೂಷಣ್‌, ಪ್ರಿಯಾಂಕಾ ತಿಮ್ಮೇಶ್‌, ಗೌರವ್‌ ಶೆಟ್ಟಿ, ಅಶ್ವಿ‌ನ್‌ ರಾವ್‌ ಪಲ್ಲಕ್ಕಿ, ಅರುಣಾ ಬಾಲರಾಜ್‌, ರವಿ ಭಟ್‌ ಮೊದಲಾದವರು ಪ್ರಮುಖ ಭೂಮಿಕೆಯಲ್ಲಿ ಅಭಿನಯಿಸಿರುವ ಕಾಮಿಡಿ ಕಥಾಹಂದರದ “ಮೇಡ್‌ ಇನ್‌ ಚೈನಾ’ ಚಿತ್ರ ತೆರೆಗೆ ಬರಲು ಸಿದ್ಧವಾಗಿದೆ.

ಸಿನಿಮಾದ ರಿಲೀಸ್‌ ಡೇಟ್‌ ಅನೌನ್ಸ್‌ ಮಾಡಿದ್ದು, ಜೂ.17 ರಂದು “ಮೇಡ್‌ ಇನ್‌ ಚೈನಾ’ ಚಿತ್ರ ಥಿಯೇಟರ್‌ಗೆ ಬರಲಿದೆ. ಕನ್ನಡ ಚಿತ್ರರಂಗದಲ್ಲಿ ಈಗಾಗಲೇ ಹಲವು ಸಿನಿಮಾಗಳಿಗೆ ಛಾಯಾಗ್ರಹಕರಾಗಿ ಕೆಲಸ ಮಾಡಿದ ಅನುಭವವಿರುವ ಪ್ರೀತಂ ತೆಗ್ಗಿನಮನೆ “ಮೇಡ್‌ ಇನ್‌ ಚೈನಾ’ ಈ ಚಿತ್ರವನ್ನು ನಿರ್ದೇಶಿಸುವ ಮೂಲಕ ಛಾಯಾಗ್ರಹಣದಿಂದ ನಿರ್ದೇಶನದತ್ತ ಮುಖ ಮಾಡಿದ್ದಾರೆ.

ಜೊತೆಗೆ “ಮೇಡ್‌ ಇನ್‌ ಚೈನಾ’ ಚಿತ್ರಕ್ಕೆ ಪ್ರೀತಂ ತೆಗ್ಗಿನಮನೆ ಅವರೇ ಛಾಯಾಗ್ರಹಣ, ವಿಎಫ್ಎಕ್ಸ್‌ ಮತ್ತು ಸಂಕಲನ ಕೆಲಸವನ್ನೂ ನಿರ್ವಹಿಸಿದ್ದಾರೆ. ಇನ್ನು “ಮೇಡ್‌ ಇನ್‌ ಚೈನಾ’ ಚಿತ್ರದ ಕಥಾಹಂದರದ ಬಗ್ಗೆ ಹೇಳುವುದಾದರೆ, ಲಾಕ್‌ಡೌನ್‌ ಸಂದರ್ಭದಲ್ಲಿ ಪತಿಯು ವಿದೇಶದಲ್ಲಿ ಲಾಕ್‌ ಆಗುತ್ತಾನೆ. ಹೆಂಡತಿ ಭಾರತದಲ್ಲಿರುತ್ತಾಳೆ. ಇವರ ನಡುವೆ ನಡೆಯುವ ಕಥೆಯೇ “ಮೇಡ್‌ ಇನ್‌ ಚೈನಾ’ ಕಥಾವಸ್ತು.

ಅಂದಹಾಗೆ, ಕೋವಿಡ್‌ ಲಾಕ್‌ ಡೌನ್‌ ಸನ್ನಿವೇಶಗಳನ್ನು ಎಳೆಯಾಗಿಟ್ಟುಕೊಟ್ಟು ಈ ಸಿನಿಮಾ ಮಾಡಲಾಗಿದ್ದು, “ಮೇಡ್‌ ಇನ್‌ ಚೈನಾ’ ಕನ್ನಡದ ಮೊದಲ ವರ್ಚುವಲ್‌ ಸಿನಿಮಾ ಆಗಿದೆ ಎನ್ನುವುದು ಚಿತ್ರತಂಡದ ಮಾತು.

“ಮೇಡ್‌ ಇನ್‌ ಚೈನಾ’ ಚಿತ್ರಕ್ಕೆ ನಿಶ್ಚಲ್‌ ವಿ ಹಾಗೂ ಪ್ರೀತಮ್‌ ತೆಗ್ಗಿನಮನೆ ಚಿತ್ರಕಥೆ ಬರೆದಿದ್ದಾರೆ. ವಿವಾನ್‌ ರಾಧಾಕೃಷ್ಣ ಚಿತ್ರದ ಹಾಡುಗಳಿಗೆ ಸಂಗೀತ ಸಂಯೋಜಿಸಿದ್ದಾರೆ. “ಎನ್‌. ಕೆ. ಸ್ಟುಡಿಯೋಸ್‌’ ಬ್ಯಾನರ್‌ನಡಿ ನಂದಕಿಶೋರ್‌ ಈ ಸಿನಿಮಾಗೆ ಬಂಡವಾಳ ಹೂಡಿ ನಿರ್ಮಿಸಿದ್ದಾರೆ. “ಕ್ರಿಸ್ಟಲ್‌ ಪಾರ್ಕ್‌’ ಬ್ಯಾನರ್‌ನಡಿ ನಿರ್ಮಾಪಕ ಟಿ. ಆರ್‌ ಚಂದ್ರಶೇಖರ್‌ ಈ ಸಿನಿಮಾವನ್ನು ಪ್ರಸ್ತುತಪಡಿಸುತ್ತಿದ್ದಾರೆ.

ಟಾಪ್ ನ್ಯೂಸ್

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು

Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

Drone Prathap: ಸಿನಿಮಾರಂಗಕ್ಕೆ ಡ್ರೋನ್‌ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ

Drone Prathap: ಸಿನಿಮಾರಂಗಕ್ಕೆ ಡ್ರೋನ್‌ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.