![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Oct 8, 2022, 6:53 PM IST
ಮಧುಗಿರಿ: ಈಜು ಬಾರದಿದ್ದರೂ ಈಜಲು ಹೋಗಿದ್ದ ಯುವಕ ನೀರುಪಾಲಾಗಿ ಮೃತಪಟ್ಟ ಘಟನೆ ನಡೆದಿದೆ.
ತಾಲೂಕಿನ ಕಸಬಾ ಮೀನಗೊಂದಿ ರಂಗನಾಥ ಸ್ವಾಮಿ ಬೆಟ್ಟದ ದೊಣೆ ದೊಣೆ (ಬೆಟ್ಟದ ಮೇಲಿರುವ ಸ್ವಾಭಾವಿಕ ಹೊಂಡ)ಯಲ್ಲಿ ಮುಳುಗಿ ಮೃತಪಟ್ಟಿದ್ದು, ಈತ ಬೆಂಗಳೂರು ಮೂಲದ ಬಲರಾಮ್ ರಾಜು (25) ಎಂದು ಗುರುತಿಸಲಾಗಿದೆ. ಈತ ಕುಟುಂಬ ಸಮೇತ ತನ್ನ ಅಕ್ಕನ ಮದುವೆಯ ಆಮಂತ್ರಣ ಪತ್ರಿಕೆಯೊಂದಿಗೆ ಶ್ರೀ ರಂಗನಾಥ ಸ್ವಾಮಿಯ ದರ್ಶನಕ್ಕೆ ಬಂದಿದ್ದರು.
ಈಜು ಬಾರದಿದ್ದರೂ ನೀರಿಗೆ ಇಳಿದಿದ್ದ ಈತ ಮೆಟ್ಟಿಲುಗಳ ಮೇಲೆ ಕಾಲಿಡುವಾಗ ಜಾರಿ ದೊಣೆಯಲ್ಲಿ ಬಿದ್ದಿದ್ದಾನೆ. ಕಾಪಾಡಲು ಈಜು ಬಾರದ ಸಹೋದರ ಕೂಡ ಇಳಿದಿದ್ದು ರಕ್ಷಿಸಲು ಸಾಧ್ಯವಾಗಲಿಲ್ಲ. ನಂತರ ದೊಣೆಯ ಮಧ್ಯಭಾಗಕ್ಕೆ ಹೋಗಿದ್ದು ಉಸಿರುಗಟ್ಟಿ ಮೃತಪಟ್ಟಿದ್ದಾನೆ.
ಘಟನೆಯನ್ನು ಕಣ್ಣಮುಂದೆಯೇ ನೋಡಿದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.ನಂತರ ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬಂದಿಗಳ ನೆರವಿಂದ ಮೃತದೇಹವನ್ನು ಹೊರತಗೆಯಲಾಯಿತು. ಪ್ರಕರಣ ಮಧುಗಿರಿ ಠಾಣೆಯಲ್ಲಿ ದಾಖಲಾಗಿದೆ.
Congress: ಹೈಕಮಾಂಡ್ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್.ರಾಜಣ್ಣ
Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ
Tumkur: ಪರಂ, ರಾಜಣ್ಣ ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್
Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ
Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿಲ್ಲಿಂಗ್; ಓರ್ವ ಆರೋಪಿ ಬಂಧನ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.