ಮಧುಗಿರಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್; ಅಪಾರ ಬೆಳೆ ನಾಶ
Team Udayavani, Feb 13, 2023, 12:57 PM IST
ಮಧುಗಿರಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ರೈತರ ಅಪಾರ ತೆಂಗು ಹಾಗೂ ಅಡಿಕೆ ಬೆಳೆ ನಾಶವಾಗಿದ್ದು, ಪರಿಹಾರಕ್ಕಾಗಿ ರೈತರು ಮೊರೆಯಿಡುತ್ತಿದ್ದಾರೆ.
ತಾಲೂಕಿನ ದೊಡ್ಡೇರಿ ಹೋಬಳಿಯ ಬಿಟ್ಟನಕುರಿಕೆ ಗ್ರಾಮದ ರೈತ ಹನುಂಮತರಾಯಪ್ಪ ಎಂಬವರ ಜಮೀನಿನಲ್ಲಿ ಹಾದು ಹೋಗಿದ್ದ ವಿದ್ಯುತ್ ತಂತಿಯ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಅದು ಜಮೀನಿನೆಲ್ಲೆಡೆ ಹರಡಿಕೊಂಡಿದೆ.
ಇದರ ಪರಿಣಾಮ ಮದ್ಲೇರಹಳ್ಳಿ ಜಮೀನಿನಲ್ಲಿ ಬೆಳೆಯಲಾಗಿದ್ದ 350 ತೆಂಗು ಹಾಗೂ 150 ಅಡಿಕೆ ಮರಗಳು ಬೆಂಕಿಯ ಕೆನ್ನಾಲಿಗೆಗೆ ಸುಟ್ಟುಹೋಗಿದೆ. ಭಾನುವಾರ ಬೆಳಿಗ್ಗೆ 11 ಗಂಟೆಗೆ ಸಮಯ ಈ ಅವಘಡ ನಡೆದಿದ್ದು, ಬೆಂಕಿ ಆರಿಸುವಷ್ಟರಲ್ಲಿ ಶೇ.75 ರಷ್ಟು ಮರಗಳು ಸುಟ್ಟು ಹೋಗಿದ್ದವು.
ತೋಟ ಉಳಿಸಿಕೊಳ್ಳಲು ನೀರು ಬೇಕು ಎಂದು ಬಡವನಹಳ್ಳಿ ಬೆಸ್ಕಾಂ ಕಚೇರಿಗೆ ತೆರಳಿದ ರೈತ ಮೋಟಾರ್ ಪಂಪಿಗೆ ವಿದ್ಯುತ್ ಸರಬರಾಜು ನೀಡುವಂತೆ ಮನವಿ ಮಾಡಿದ್ದು, ಬೇಗ ಕ್ರಮ ವಹಿಸುವುದಾಗಿ ಎಸ್ ಓ ಮಾರುತಿ ಖೇಣಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koratagere: ವಿದ್ಯೆಯ ಸಾಧನೆಗೆ ಸಾಧಿಸುವ ಗುರಿ ಒಂದೇ ಮುಖ್ಯ
ಜಟ್ಟಿ ಅಗ್ರಹಾರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಗಂಗಾದೇವಿ ಅಧ್ಯಕ್ಷೆ
Koratagere: ಮದ್ಯಪಾನದಿಂದ ಕುಟುಂಬದಲ್ಲಿ ದಿನ ಅಶಾಂತಿ ಉಂಟಾಗಿ ನೆಮ್ಮದಿ ಇಲ್ಲದಂತಾಗಿದೆ
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.