ಮಾಧುಸ್ವಾಮಿ, ಈಶ್ವರಪ್ಪರನ್ನು ಸಂಪುಟದಿಂದ ಕೈಬಿಡಲು ಆಗ್ರಹ


Team Udayavani, Dec 7, 2019, 9:16 PM IST

ugrappa600-14-1460614062

ಬೆಂಗಳೂರು: ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ವೀರಶೈವರ ಮತ ಕೇಳುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸುವ ಮೂಲಕ ನೀತಿಸಂಹಿತೆ ಉಲ್ಲಂ ಸಿಎಂದು ಮಾಜಿ ಸಂಸದ ವಿ.ಎಸ್‌.ಉಗ್ರಪ್ಪ ಆಗ್ರಹಿಸಿದ್ದಾರೆ. ಇನ್ನೋರ್ವ ಸಚಿವ ಕೆ.ಎಸ್‌. ಈಶ್ವರಪ್ಪ ನಟಿ ಐಶ್ವರ್ಯ ರೈ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ ಮಹಿಳೆಯರಿಗೆ ಅವಮಾನ ಮಾಡಿರುವುದರಿಂದ ಇಬ್ಬರೂ ಸಚಿವರನ್ನು ಸಂಪುಟದಿಂದ ಕೈ ಬಿಡಬೇಕು ಎಂದು ಮಾಜಿ ಸಂಸದ ವಿ.ಎಸ್‌.ಉಗ್ರಪ್ಪ ಆಗ್ರಹಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾನೂನು ಸಚಿವರಾಗಿ ಮಾಧುಸ್ವಾಮಿ ಜಾತಿ ಹೆಸರಿನಲ್ಲಿ ಮತ ಕೇಳುವುದು ತಪ್ಪಲ್ಲ ಎನ್ನುತ್ತಾರೆ ಎಂದರೆ, ಅವರು ಸಚಿವರಾಗಿ ಮುಂದುವರಿಯಲು ಅರ್ಹರಲ್ಲ. ಜಾತಿ ಆಧಾರದ ಮೇಲೆ ಮತ ಕೇಳಿದ್ದಕ್ಕೆ ಕಾನೂನಿನ ಪ್ರಕಾರ ಮೂರು ವರ್ಷಗಳ ಕಾಲ ಜೈಲು ಶಿಕ್ಷೆ ಆಗುತ್ತದೆ. ಕಾನೂನು ಸಚಿವರಿಗೆ ಕಾನೂನಿನ ಬಗ್ಗೆ ಜ್ಞಾನವೇ ಇಲ್ಲ ಎಂದು ಟೀಕಿಸಿದರು.

ಕಾನೂನು ಸಚಿವರ ಕಾನೂನು ಉಲ್ಲಂಘನೆಯನ್ನು ರಾಜ್ಯಪಾಲರು ಗಮನಿಸಿಯೂ ಇಲ್ಲ, ಚುನಾವಣ ಆಯೋಗ ಜೀವಂತವಾಗಿದ್ದರೆ ಅವರ ವಿರುದ್ಧ ಪ್ರಕರಣ ದಾಖಲಿಸಬೇಕಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಚಿವ ಮಾಧುಸ್ವಾಮಿ ಅವರು ತಮ್ಮ ಹೇಳಿಕೆಗೆ ಜನರಲ್ಲಿ ಕ್ಷಮೆ ಕೇಳಬೇಕು. ಆಯೋಗ ಅವರ ವಿರುದ್ಧ ಪ್ರಕರಣ ದಾಖಲಿಸಬೇಕು. ಮುಖ್ಯಮಂತ್ರಿ ಯಡಿಯೂರಪ್ಪ ಮಾಧುಸ್ವಾಮಿಯನ್ನು ಸಂಪುಟದಿಂದ ಕೈ ಬಿಡಬೇಕು ಎಂದು ಆಗ್ರಹಿಸಿದರು.

ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೆ.ಎಸ್‌. ಈಶ್ವರಪ್ಪ ನಟಿ ಐಶ್ವರ್ಯ ರೈ ಬಗ್ಗೆ ಕೀಳು ಮಟ್ಟದಲ್ಲಿ ಮಾತನಾಡಿದ್ದಾರೆ. ಐಶ್ವರ್ಯ ರೈ ಗೌರವಸ್ಥ ಮನೆತನದ ಹೆಣ್ಣು ಮಗಳು, ಅವರ ಅತ್ತೆ ಸಂಸತ್‌ ಸದಸ್ಯೆ. ಅವರ ಮಾವ ಅಮಿತಾಭ್‌ ಬಚ್ಚನ್‌ ಸಾಂಸ್ಕೃತಿಕ ರಾಯಭಾರಿ. ಇಂಥ ಗೌರವಸ್ಥ ಕುಟುಂಬದ ಹೆಣ್ಣು ಮಗಳ ಬಗ್ಗೆ ಹಗುರವಾಗಿ ಮಾತನಾಡಿರುವುದು ಮಹಿಳಾ ಸಮೂಹಕ್ಕೆ ಮಾಡಿರುವ ಅಪಮಾನ. ಈಶ್ವರಪ್ಪ ಜನರ ಕ್ಷಮೆ ಕೋರಬೇಕು. ಬಿಜೆಪಿಯವರು ಈಶ್ವರಪ್ಪ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಟಾಪ್ ನ್ಯೂಸ್

1somanna

ರೈಲ್ವೇ, ಜಲಶಕ್ತಿ ಇಲಾಖೆ; ಶೀಘ್ರ 60,000 ಉದ್ಯೋಗ ನೇಮಕ: ಸೋಮಣ್ಣ

bjp-congress

Contractor ಆತ್ಮಹ*ತ್ಯೆ: ರಾಜಕೀಯ ಜಟಾಪಟಿ

1-gite

Udupi: ಇಂದು ಗೀತೋತ್ಸವದ ಮಂಗಳ್ಳೋತ್ಸವ

gold

D.K.Suresh ಹೆಸರಲ್ಲಿ 14 ಕೆಜಿ ಚಿನ್ನ ವಂಚನೆ

1-hhh-shi

Havyaka Sammelana; ಅಡಿಕೆ ಬೆಳೆಗಾರರ ಹಿತ ಕಾಯಲು ಕೇಂದ್ರ ಬದ್ಧ: ಶೋಭಾ ಕರಂದ್ಲಾಜೆ

1gavli

Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ

police crime

Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1somanna

ರೈಲ್ವೇ, ಜಲಶಕ್ತಿ ಇಲಾಖೆ; ಶೀಘ್ರ 60,000 ಉದ್ಯೋಗ ನೇಮಕ: ಸೋಮಣ್ಣ

bjp-congress

Contractor ಆತ್ಮಹ*ತ್ಯೆ: ರಾಜಕೀಯ ಜಟಾಪಟಿ

gold

D.K.Suresh ಹೆಸರಲ್ಲಿ 14 ಕೆಜಿ ಚಿನ್ನ ವಂಚನೆ

1-hhh-shi

Havyaka Sammelana; ಅಡಿಕೆ ಬೆಳೆಗಾರರ ಹಿತ ಕಾಯಲು ಕೇಂದ್ರ ಬದ್ಧ: ಶೋಭಾ ಕರಂದ್ಲಾಜೆ

1-ravi

Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್‌ ಭಟ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1somanna

ರೈಲ್ವೇ, ಜಲಶಕ್ತಿ ಇಲಾಖೆ; ಶೀಘ್ರ 60,000 ಉದ್ಯೋಗ ನೇಮಕ: ಸೋಮಣ್ಣ

bjp-congress

Contractor ಆತ್ಮಹ*ತ್ಯೆ: ರಾಜಕೀಯ ಜಟಾಪಟಿ

1-gite

Udupi: ಇಂದು ಗೀತೋತ್ಸವದ ಮಂಗಳ್ಳೋತ್ಸವ

gold

D.K.Suresh ಹೆಸರಲ್ಲಿ 14 ಕೆಜಿ ಚಿನ್ನ ವಂಚನೆ

1-hhh-shi

Havyaka Sammelana; ಅಡಿಕೆ ಬೆಳೆಗಾರರ ಹಿತ ಕಾಯಲು ಕೇಂದ್ರ ಬದ್ಧ: ಶೋಭಾ ಕರಂದ್ಲಾಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.