Madhya Pradesh; ಧಾರ್ಮಿಕ ಕ್ಷೇತ್ರಗಳಿರುವ ನಗರದಲ್ಲಿ ಮದ್ಯ ನಿಷೇಧಕ್ಕೆ ಚಿಂತನೆ
Team Udayavani, Jan 14, 2025, 6:36 AM IST
ಭೋಪಾಲ್: ಧಾರ್ಮಿಕ ಸ್ಥಳಗಳ ಪಾವಿತ್ರ್ಯತೆ ಕಾಪಾಡಿಕೊಳ್ಳುವ ಸಲುವಾಗಿ, ರಾಜ್ಯದ ಧಾರ್ಮಿಕ ಕ್ಷೇತ್ರಗಳಿರುವ ನಗರಗಳಲ್ಲಿ ಮದ್ಯ ನಿಷೇಧಕ್ಕೆ ಮಧ್ಯಪ್ರದೇಶ ಸರಕಾರ ಚಿಂತನೆ ನಡೆಸಿದೆ. ಸಿಎಂ ಮೋಹನ್ ಯಾದವ್ ಅವರೇ ಈ ಬಗ್ಗೆ ತಿಳಿಸಿದ್ದು,”ಮದ್ಯಪಾನ, ಮದ್ಯ ಮಾರಾಟಗಳಿಂದ ಧಾರ್ಮಿಕಸ್ಥಳಗಳ ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆಂಬ ಸಂತರ ದೂರುಗಳ ಹಿನ್ನೆಲೆಯಲ್ಲಿ ಶೀಘ್ರವೇ ಈ ಕುರಿತು ನೀತಿ ರೂಪಿಸಿ ನಿಯಮ ಜಾರಿಗೊಳಿಸಲಿದ್ದೇವೆ’ ಎಂದಿದ್ದಾರೆ. ರಾಜ್ಯದಲ್ಲಿ ಖಜರಾಹೋ, ಉಜ್ಜಯಿನಿ ಪ್ರಮುಖ ಧಾರ್ಮಿಕ ಕ್ಷೇತ್ರಗಳಾಗಿದ್ದು, ಯಾದವ್ ಉಜ್ಜಯಿನಿ ದಕ್ಷಿಣದ ಶಾಸಕರೂ ಆಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pathanamthitta: ದಲಿತ ಬಾಲಕಿಯ ಮೇಲೆ ದೌರ್ಜನ್ಯ ಪ್ರಕರಣದಲ್ಲಿ 44 ಜನರ ಬಂಧನ
MVA: ಏಕಾಂಗಿ ಸ್ಪರ್ಧೆ ಮಾತು: ಅಘಾಡಿ ಬಿರುಕು ವದಂತಿಗೆ ಪುಷ್ಟಿ ನೀಡಿದ ಪವಾರ್
ಸಂಸತ್ತಿನಲ್ಲಿ ಕ್ಷಮೆ ಕೇಳಿ..: ತಪ್ಪು ಮಾಹಿತಿಗಾಗಿ ಮೆಟಾಗೆ ಸಂಸದೀಯ ಸ್ಥಾಯಿ ಸಮಿತಿ ಸಮನ್ಸ್
Mahakumbh Mela: ಮಕರ ಸಂಕ್ರಾಂತಿಯಂದು ಮಹಾಕುಂಭದಲ್ಲಿ ಸಾಧು ಸಂತರ ಶಾಹಿ ಸ್ನಾನ
V Narayanan: ಇಸ್ರೋ ನೂತನ ಅಧ್ಯಕ್ಷರಾಗಿ ಹಿರಿಯ ವಿಜ್ಞಾನಿ ನಾರಾಯಣನ್ ಅಧಿಕಾರ ಸ್ವೀಕಾರ
MUST WATCH
ಹೊಸ ಸೇರ್ಪಡೆ
Hospete: ಮಕರ ಸಂಕ್ರಾತಿ: ಅಯ್ಯಪ್ಪನಿಗೆ ವಿಶೇಷ ಪೂಜೆ
Gangavathi: ಸಂಕ್ರಾಂತಿ: ತುಂಗಭದ್ರಾ ನದಿಯಲ್ಲಿ ಸಾವಿರಾರು ಜನರಿಂದ ಪುಣ್ಯ ಸ್ನಾನ
Pathanamthitta: ದಲಿತ ಬಾಲಕಿಯ ಮೇಲೆ ದೌರ್ಜನ್ಯ ಪ್ರಕರಣದಲ್ಲಿ 44 ಜನರ ಬಂಧನ
Hubli: ಉತ್ತರ ಕರ್ನಾಟಕದವರು ಮುಖ್ಯಮಂತ್ರಿಯಾದರೆ ಸ್ವಾಗತಿಸುವೆ: ಎಸ್.ಆರ್.ಪಾಟೀಲ
Tender Coconut: ಚಳಿಗಾಲದಲ್ಲಿ ಎಳನೀರು ಕುಡಿಯುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ….
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.