Madikeri: ವೀರ ಸೇನಾನಿಗಳಿಗೆ ಅಗೌರವ: ಆರೋಪಿ ಸೆರೆ
ಆರೋಪಿಯ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು
Team Udayavani, Nov 24, 2024, 6:45 AM IST
ಮಡಿಕೇರಿ: ವೀರ ಸೇನಾನಿ ಗಳಾದ ಫೀ| ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ತಿಮ್ಮಯ್ಯ ಅವರ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಶ್ರೀವತ್ಸ ಭಟ್ ಎಂಬ ಹೆಸರಿನ ಖಾತೆಯ ಮೂಲಕ ಆಕ್ಷೇಪಾರ್ಹ ಪದ ಬಳಕೆ ಮಾಡಿ ಅಗೌರವ ತೋರಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ತಿಳಿಸಿದ್ದಾರೆ.
ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಸುಳ್ಯ ತಾಲೂಕಿನ ಹಾಲೆಟ್ಟಿ ಗ್ರಾಮದ ನಿವಾಸಿ, ನ್ಯಾಯವಾದಿ ವಿದ್ಯಾಧರ ಗೌಡ (66) ಬಂಧಿತ ಆರೋಪಿಯಾಗಿದ್ದಾನೆ ಎಂದರು. ಸೇನಾ ನಾಯಕರ ಬಗ್ಗೆ ಅವಾಚ್ಯ ಪದ ಬಳಕೆ ಮಾಡಿರುವ ಕುರಿತು ಗ್ರೂಪ್‌ನ ಅಡ್ಮಿನ್‌ನಿಂದ ಮಾಹಿತಿ ಪಡೆಯಲಾಗಿದೆ.
ಗ್ರೂಪ್‌ನಲ್ಲಿ ಯಾವುದೇ ಅವಹೇಳನಕಾರಿ ಮತ್ತು ಅವಾಚ್ಯ ಸಂದೇಶಗಳನ್ನು ರವಾನಿಸದಂತೆ ಗ್ರೂಪ್‌ನಲ್ಲಿರುವ ಎಲ್ಲರಿಗೂ ಸೂಕ್ತ ತಿಳಿವಳಿಕೆ ನೀಡುವಂತೆ ತಿಳಿಸಲಾಗಿದೆ. ಅಲ್ಲದೆ ಈ ರೀತಿಯ ಸಂದೇಶಗಳನ್ನು ಹಂಚಿಕೊಂಡವರ ಮಾಹಿತಿಯನ್ನು ಸ್ಥಳೀಯ ಪೊಲೀಸ್ ಠಾಣೆಗೆ ನೀಡುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madikeri: ವಾಹನ ಅಪಘಾತಕ್ಕೀಡಾದ ವ್ಯಕ್ತಿ ಸಾವು
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊಲೆ: ಡಿ. 28 ರಂದು ಕೋರ್ಟ್ ತೀರ್ಪು
Madikeri: ರಾಜ್ಯದಲ್ಲೇ ಮೊಟ್ಟಮೊದಲ ಮೂಳೆ ದಾನ: ಸಾವಿನಲ್ಲೂ ಸಾರ್ಥಕತೆ ಮೆರೆದ ಯುವಕ
Kasaragod: ಸ್ಥಳ ನೀಡಿದರೆ ಕೇರಳದಲ್ಲಿ ಅಣು ಶಕ್ತಿ ನಿಲಯ: ಕೇಂದ್ರ ಸಚಿವ ಖಟ್ಟರ್
Kasaragod; ಯುವಕನ ಕೊಲೆ: 6 ಮಂದಿಗೆ ಜೀವಾವಧಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi: ನಕಲಿ ಕೇಸ್ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!
Suspension: ಸಿ.ಟಿ. ರವಿ ಪ್ರಕರಣ; ಖಾನಾಪುರ ಸಿಪಿಐ ಅಮಾನತು
Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್
CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ
Mudhol: ಮರಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ; ಓರ್ವ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.