ಆಕಸ್ಮಿಕ ಬೆಂಕಿ : ಕಷ್ಟಪಟ್ಟು ಕೂಡಿಟ್ಟ ಬೆಳೆ, ಕಾಳುಗಳು ಬೆಂಕಿಗಾಹುತಿ, ಕಂಗಾಲಾದ ಕುಟುಂಬ
Team Udayavani, Mar 10, 2022, 3:23 PM IST
ಮಧುಗಿರಿ : ತಾಲೂಕಿನ ಕೊಡಿಗೇನಹಳ್ಳಿಯ ಗುಟ್ಟೆ ಗ್ರಾಮದ ನಾಗರತ್ಮಮ್ಮ, ಗಂಗಾಧರಪ್ಪ ಎಂಬುವವರ ಗುಡಿಸಲಿಗೆ ಬೆಂಕಿ ಬಿದ್ದು ಅಪಾರ ಹಾನಿ ಸಂಭವಿಸಿದೆ.
ಗುಡಿಸಲಿನಲ್ಲಿದ್ದ 2 ಬೀರು, 1 ಸೊಫಾ, ಅಕ್ಕಿ 2 ಕ್ವಿಂಟಾಲ್, ರಾಗಿ 3 ಕ್ವಿಂಟಾಲ್, ಜೋಳ 4 ಕ್ವಿಂಟಾಲ್, 48 ಸಾವಿರ ನಗದು, ಮನೆಯ ದಾಖಲೆಪತ್ರ ಹಾಗೂ ಮಕ್ಕಳ ಶಿಕ್ಷಣದ ದಾಖಲೆಪತ್ರ ಹಾಗೂ ಇನ್ನಿತರೆ ವಸ್ತುಗಳು ನಾಶವಾಗಿ ಒಟ್ಟು 3 ಲಕ್ಷ ನಷ್ಟ ಸಂಭವಿಸಿದೆ.
ಇದನ್ನು ಗಂಭೀರವಾಗಿ ಪರಿಗಣಿಸಿ ನಮಗೆ ಪರಿಹಾರ ನೀಡಬೇಕೆಂದು ಗಂಗಾಧರರಪ್ಪ ಮನವಿ ಮಾಡಿದ್ದಾರೆ.
ಇದನ್ನೂ ಓದಿ : ಗೋವಾ ಬಿಜೆಪಿಯಲ್ಲಿ ಬಂಡಾಯದ ಬಾವುಟ ಹಾರಿಸಿದ್ದ ಪರ್ರಿಕರ್ ಪುತ್ರನಿಗೆ ಅಲ್ಪ ಅಂತರದ ಸೋಲು!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
MUST WATCH
ಹೊಸ ಸೇರ್ಪಡೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.