ಮಹಾದಾಯಿ: ರಾಜ್ಯಕ್ಕೆ ಅನ್ಯಾಯ
Team Udayavani, Dec 19, 2019, 5:42 AM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಮಹಾದಾಯಿ ಕುಡಿಯುವ ನೀರು ಯೋಜನೆ ವಿಚಾರದಲ್ಲಿ ರಾಜ್ಯಕ್ಕೆ “ಮಹಾ’ ಮೋಸವಾಗಿದೆ. ಯೋಜನೆ ಕೈಗೆತ್ತಿಕೊಳ್ಳಲು ಯಾವುದೇ ಅಡ್ಡಿ ಇಲ್ಲ ಎಂದು ಉಪಚುನಾವಣೆಗೂ ಮುನ್ನ ಭರವಸೆ ನೀಡಿದ್ದ ಕೇಂದ್ರ ಪರಿಸರ ಸಚಿವಾಲಯ, ತನ್ನದೇ ಒಪ್ಪಿಗೆ ಆದೇಶವನ್ನು ತಡೆಹಿಡಿದಿದೆ. ಈ ಮೂಲಕ ಕೇಂದ್ರದಲ್ಲಿ ಯಾವುದೇ ಸರಕಾರ ಬಂದರೂ “ರಾಜ್ಯಕ್ಕೆ ಅನ್ಯಾಯ’ ಎಂಬುದು ಜಾಹೀರಾಗಿದೆ.
ಮಹಾದಾಯಿ ನದಿ ನೀರು ಹಂಚಿಕೆ ವಿಚಾರದಲ್ಲಿ ನ್ಯಾಯ ಮಂಡಳಿ ನೀಡಿರುವ ಆದೇಶದಂತೆ ಕುಡಿಯುವ ನೀರಿನ ಯೋಜನೆ ಕೈಗೆತ್ತಿಕೊಳ್ಳಲು ಪರಿಸರ ಮತ್ತು ಅರಣ್ಯ ಇಲಾಖೆಯಿಂದ ಅನುಮತಿ ನೀಡಲಾಗಿತ್ತು. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಉಪಸ್ಥಿತಿಯಲ್ಲೇ ಕಳೆದ ಅಕ್ಟೋಬರ್ 17ರಂದು ಪರಿಸರ ಸಚಿವ ಜಾಬ್ಡೇಕರ್, ಕರ್ನಾಟಕಕ್ಕೆ ಯೋಜನೆ ಕೈಗೆತ್ತಿಕೊಳ್ಳಲು ಅವಕಾಶ ನೀಡಿರುವ ಬಗ್ಗೆ ಘೋಷಣೆ ಮಾಡಿದ್ದರು. ಆದರೆ ಈಗ ತನ್ನ ಆದೇಶ ತಡೆ ಹಿಡಿಯುವ ಮೂಲಕ ರಾಜ್ಯದ ಜನತೆ, ಅದರಲ್ಲೂ ಉತ್ತರ ಕರ್ನಾಟಕದ ಜಿಲ್ಲೆಗಳ ಜನರಿಗೆ ಮೋಸ ಮಾಡಿದಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
MUST WATCH
ಹೊಸ ಸೇರ್ಪಡೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.