Mahalakshmi Cooperative Bank: ಆಡಳಿತ ಮಂಡಳಿಗೆ ಅವಿರೋಧ ಆಯ್ಕೆ
Team Udayavani, Aug 9, 2023, 11:13 PM IST
ಉಡುಪಿ: ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಆಡಳಿತ ಮಂಡಳಿಯ ಎಲ್ಲ ನಿರ್ದೇಶಕ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಬ್ಯಾಂಕಿನ ವ್ಯವಸ್ಥಾಪನ ನಿರ್ದೇಶಕ ಜಗದೀಶ್ ಮೊಗವೀರ ತಿಳಿಸಿದ್ದಾರೆ.
ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕಿನ ಆಡಳಿತ ಮಂಡಳಿಯ ಎಲ್ಲ ನಿರ್ದೇಶಕ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಆ. 10ರಂದು ನಡೆಯಬೇಕಿದ್ದ ಚುನಾವಣೆ ಪ್ರಕ್ರಿಯೆ ನಡೆಯುವುದಿಲ್ಲ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ
Udupi: ಸಿಎನ್ಜಿ ಪೂರೈಕೆಯಲ್ಲಿ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ: ಸಂಸದ ಕೋಟ ಸೂಚನೆ
Karkala: ಬಾವಿಗೆ ಬಿದ್ದು ವ್ಯಕ್ತಿ ಸಾವು; ಮೃತದೇಹ ಮೇಲಕ್ಕೆತ್ತಿದ ಅಗ್ನಿಶಾಮಕ ಪಡೆ
State Government Programme: ರೈತರಿಂದ ದೂರ ಸರಿದ ಕೃಷಿ ಯಂತ್ರಧಾರೆ
Byndoor: ಮೀನು ಸಾಗಿಸುವ ವಾಹನದಲ್ಲಿ ಜಾನುವಾರು ಸಾಗಾಟ!
MUST WATCH
ಹೊಸ ಸೇರ್ಪಡೆ
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.