Maharashtra: 50% ಮೀಸಲು ಮಿತಿ ತೆಗೆಯಲು ಕೇಂದ್ರಕ್ಕೆ ವಿಪಕ್ಷ ನೆರವು: ಪವಾರ್
Team Udayavani, Aug 13, 2024, 1:02 AM IST
ಪುಣೆ: ಮೀಸಲಾತಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನಿಗದಿಪಡಿಸಿರುವ ಶೇ.50ರಷ್ಟು ಮೀಸಲಾತಿ ಮಿತಿಯನ್ನು ತೆಗೆಯಲು ಸರಕಾರ ಕಾನೂನು ಜಾರಿ ಮಾಡಿದರೆ, ಅದನ್ನು ವಿಪಕ್ಷಗಳು ಬೆಂಬಲಿಸಲಿವೆ ಎಂದು ಎನ್ಸಿಪಿ ನಾಯಕ ಶರದ್ ಪವಾರ್ ಹೇಳಿದ್ದಾರೆ.
ರಾಜ್ಯಮಟ್ಟದಲ್ಲಿ ಈ ವಿಚಾರಕ್ಕೆ ಸಂಬಂಧಿಸಿದಂತೆ ಸರ್ವಪಕ್ಷ ಸಭೆ ಕರೆಯುವಂತೆ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರಿಗೆ ಪವಾರ್ ಮನವಿ ಮಾಡಿದ್ದರು. ಸೋಮವಾರ ಮರಾಠ ಮೀಸಲು ಹೋರಾಟ ಗಾರರು ಪವಾರ್ ಅವರನ್ನು ಭೇಟಿ ಮಾಡಿದ್ದು, ಮರಾಠ ಸಮುದಾಯದ ಹೋರಾಟದ ಜತೆ ನಿಲ್ಲಬೇಕು ಎಂದು ಮನವಿ ಮಾಡಿದ್ದರು. ಇದಾದ ಬಳಿಕ ಪವಾರ್ ಈ ಹೇಳಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NEET ಆಕಾಂಕ್ಷಿ ಅಪ್ರಾಪ್ತೆಯನ್ನು ಒತ್ತೆಯಾಳಾಗಿ ಇರಿಸಿ ಆರು ತಿಂಗಳ ಕಾಲ ರೇ*ಪ್!
Uddhav; 30 ವರ್ಷ ಮೈತ್ರಿಯಿದ್ದರೂ ಶಿವಸೇನೆ ಬಿಜೆಪಿಯಾಗಲಿಲ್ಲ,ಕಾಂಗ್ರೆಸ್ ಹೇಗಾಗುತ್ತದೆ?
Hyderabad; ಸಲ್ಮಾನ್ ಖಾನ್ ಚಿತ್ರದ ಚಿತ್ರೀಕರಣ ಸ್ಥಳದಲ್ಲಿ ವ್ಯಾಪಕ ಕಟ್ಟೆಚ್ಚರ
Train Derail: ಬೆಳ್ಳಂಬೆಳಗ್ಗೆ ಹಳಿ ತಪ್ಪಿದ ಶಾಲಿಮಾರ್ ಸೂಪರ್ಫಾಸ್ಟ್ ಎಕ್ಸ್ಪ್ರೆಸ್ ರೈಲು
Himachal Pradesh; ಸಿಎಂಗೆ ತಂದಿದ್ದ ಸಮೋಸಾ ಮಾಯ: ಸಿಐಡಿ ತನಿಖೆ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.