Mangaluru: ಮಂಗಳಾದೇವಿ ಮಹಾ ರಥೋತ್ಸವ

Team Udayavani, Oct 14, 2024, 1:10 AM IST

Mangaluru: ಮಂಗಳಾದೇವಿ ಮಹಾ ರಥೋತ್ಸವ

ಮಂಗಳೂರು: ಶ್ರೀ ಮಂಗಳಾದೇವಿ ಕ್ಷೇತ್ರದಲ್ಲಿ ರವಿವಾರ ರಾತ್ರಿ ವೈಭವದ ರಥೋತ್ಸವ ನೆರವೇರಿತು. ವಿಜಯದಶಮಿ ದಿನದ ಹಿನ್ನೆಲೆಯಲ್ಲಿ ಬೆಳಗ್ಗಿನಿಂದಲೇ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆದಿದ್ದು, ಊರ-ಪರವೂರಿನ ಸಾವಿರಾರು ಮಂದಿ ಭಕ್ತರು ಪಾಲ್ಗೊಂಡು ದೇವರ ದರ್ಶನ ಪಡೆದರು.

ಮಂಗಳಾದೇವಿ ಕ್ಷೇತ್ರದಲ್ಲಿ ಬೆಳಗ್ಗೆ ಉಷಾಃಕಾಲ ಪೂಜೆ ನಿತ್ಯ ಪೂಜೆ, ಪಂಚಾಮೃತ ಅಭಿಷೇಕ, ನವಕ ಕಲಶಾಭಿಷೇಕ, ಕಲೊ³àಕ್ತ ಪೂಜೆ, ಧಾನ್ಯಲಕ್ಷ್ಮೀ ಪೂಜೆ, ವಿದ್ಯಾರಂಭ, ತುಲಾಭಾರ ಸೇವೆ, ಮಧ್ಯಾಹ್ನ ಮಹಾಪೂಜೆ, ರಥಾರೋಹಣ, ಶ್ರೀದೇವಿಯ ವೈಭವದ ವಿಜಯದಶಮಿ ಮಹಾರಥೋತ್ಸವ, ರಥ ಸವಾರಿ, ಶಮೀಕಟ್ಟೆ ಪೂಜೆ, ಪಾಲಕಿ ಬಲಿ, ಚೆಂಡೆ ಸುತ್ತು, ವಿಜಯದಶಮಿ ಮಹಾಪೂಜೆ ನೆರವೇರಿತು.

ರಥಬೀದಿ; ಇಂದು ಶೋಭಾಯಾತ್ರೆ
ಶ್ರೀ ಶಾರದಾ ಮಹೋತ್ಸವ ಸಮಿತಿ ವತಿಯಿಂದ ರಥಬೀದಿಯ ಶ್ರೀ ವೆಂಕಟರಮಣ ದೇವಾಲಯದ ಆಚಾರ್ಯ ಮಠ ವಠಾರದಲ್ಲಿರುವ ವಸಂತ ಮಂಟಪದಲ್ಲಿ 102ನೇ ವರ್ಷದ ಶ್ರೀ ಶಾರದಾ ಮಹೋತ್ಸವದ ಬೃಹತ್‌ ಶೋಭಾಯಾತ್ರೆ ಅ.14ರಂದು ನಡೆಯಲಿದೆ. ಸಂಜೆ 5 ಗಂಟೆಗೆ ಶ್ರೀ ಶಾರದಾ ಮಾತೆಗೆ ಪೂರ್ಣಾಲಂಕಾರ ನಡೆಯಲಿದೆ. ಚಿತ್ರಾಪುರ ಮಠ ಸಂಸ್ಥಾನದ ಶ್ರೀಮದ್‌ ಸದ್ಯೋಜಾತ ಶಂಕರಾಶ್ರಮ ಸ್ವಾಮೀಜಿಗಳವರ ಉಪಸ್ಥಿತಿಯಲ್ಲಿ ಶ್ರೀ ಶಾರದಾ ಮಾತೆಯ ವಿಸರ್ಜನೆ ಮೆರವಣಿಗೆ ರಾತ್ರಿ 8 ಗಂಟೆಗೆ ನಡೆಯಲಿದೆ.

ಉತ್ಸವ ಸ್ಥಾನದಿಂದ ಹೊರಡುವ ಮೆರವಣಿಗೆ ಶ್ರೀ ಮಹಾಮಾಯಿ ದೇವಾಲಯವಾಗಿ ಕೆನರಾ ಹೈಸ್ಕೂಲಿನ ಹಿಂಬದಿಯಿಂದ ಮಂಜೇಶ್ವರ ಗೋವಿಂದ ಪೈ ವೃತ್ತ ತಲುಪಿ ಅಲ್ಲಿಂದ ಡೊಂಗರಕೇರಿಯ ಮೂಲಕ ನ್ಯೂಚಿತ್ರಾ ಟಾಕೀಸ್‌, ಬಸವನಗುಡಿ, ಚಾಮರಗಲ್ಲಿ, ರಥ ಬೀದಿಯಾಗಿ ಶ್ರೀ ಮಹಾಮಾಯಿ ತೀರ್ಥದಲ್ಲಿ ಸಮಾಪನಗೊಳ್ಳಲಿದೆ.

ಟಾಪ್ ನ್ಯೂಸ್

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ

1-osamu

Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Dangerous Stunt: ಚಲಿಸುತ್ತಿರುವ ಕಾರಿನ ಬಾನೆಟ್ ಮೇಲೆ ಬಾಲಕನನ್ನು ಕೂರಿಸಿ ರೀಲ್ಸ್…

Dangerous Stunt: 5 ವರ್ಷದ ಬಾಲಕನನ್ನು ಕಾರಿನ ಬಾನೆಟ್ ಮೇಲೆ ಕೂರಿಸಿ ಸ್ಟಂಟ್

BBK11: ಕ್ಯಾಪ್ಟನ್‌ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ

BBK11: ಕ್ಯಾಪ್ಟನ್‌ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ

INDWvWIW: ದೀಪ್ತಿ ಶರ್ಮಾ ಆಲ್‌ ರೌಂಡ್‌ ಶೋ; ಏಕದಿನ ಕ್ಲೀನ್‌ಸ್ವೀಪ್‌ ಮಾಡಿದ ವನಿತೆಯರು

INDWvWIW: ದೀಪ್ತಿ ಶರ್ಮಾ ಆಲ್‌ ರೌಂಡ್‌ ಶೋ; ಸರಣಿ ಕ್ಲೀನ್‌ಸ್ವೀಪ್‌ ಮಾಡಿದ ವನಿತೆಯರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Mangaluru: ಮಹಾಕಾಳಿಪಡ್ಪು ರೈಲ್ವೇ ಅಂಡರ್‌ಪಾಸ್‌; ಕುಂಟುತ್ತಿರುವ ಕಾಮಗಾರಿಗೆ ಬೇಕಿದೆ ವೇಗ

4-ut-khader

Manmohan Singh: ನವಭಾರತದ ಚಾಣಕ್ಯ ಅಸ್ತಂಗತ: ದೇಶಕ್ಕೆ ತುಂಬಲಾರದ ನಷ್ಟ: ಯು.ಟಿ. ಖಾದರ್

6

Mangaluru: ಅಪಾರ್ಟ್‌ಮೆಂಟ್‌, ಮಾಲ್‌ಗ‌ಳಲ್ಲಿ ತ್ಯಾಜ್ಯ ಸಂಸ್ಕರಣೆ ಕಡ್ಡಾಯ

5

Mangaluru: ನಗರದಲ್ಲಿ ತೆರೆದುಕೊಂಡ ಗ್ರಾಮೀಣ ಬದುಕು

4

Kulur: ಗೈಲ್‌ ಪೈಪ್‌ಲೈನ್‌ ಕಾಮಗಾರಿ; ಹೆದ್ದಾರಿ ಕುಸಿತ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ

1-osamu

Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ

Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ‌

Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ‌

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.