![Lalu](https://www.udayavani.com/wp-content/uploads/2025/02/Lalu-2-415x282.jpg)
![Lalu](https://www.udayavani.com/wp-content/uploads/2025/02/Lalu-2-415x282.jpg)
Team Udayavani, Aug 19, 2023, 6:58 AM IST
ಮಹೀಂದ್ರಾ ಕಂಪನಿಯು ನಾಲ್ಕು ಎಲೆಕ್ಟ್ರಿಕ್ ಎಸ್‌ಯುವಿ ಕಾರುಗಳನ್ನು ಮಾರುಕಟ್ಟೆಗೆ ಪರಿಚಯಿಸುತ್ತಿದೆ. ಮಹೀಂದ್ರಾ ಎಕ್ಸ್‌ಯುವಿ.ಇ8, ಎಕ್ಸ್‌ಯುವಿ.ಇ9, ಬಿಇ.05 ಹಾಗೂ ಬಿಇ.07 ಕಾರುಗಳು ಶೀಘ್ರದಲ್ಲೇ ಅನಾವರಣಗೊಳ್ಳಲಿದೆ. ಇದರ ಬ್ಯಾಟರಿ 39 ನಿಮಿಷಗಳಲ್ಲಿ ಶೇ.80ರಷ್ಟು ಚಾರ್ಜ್ ಆಗಲಿದೆ. ಜತೆಗೆ ಎಲ್ಲಾ ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿರಲಿದೆ. ಮಹೀಂದ್ರಾ ಎಕ್ಸ್‌ಯುವಿ ಇ8 ಕಾರು ಗ್ರಾಹಕರಿಗೆ 2024ರ ಡಿಸೆಂಬರ್‌ನಲ್ಲಿ ಲಭ್ಯವಾಗಿದೆ. ಅದೇ ರೀತಿ ಎಕ್ಸ್‌ಯುವಿ ಇ9 ಕಾರು 2025ರ ಏಪ್ರಿಲ್, ಬಿಇ 05 ಕಾರು 2025ರ ಅಕ್ಟೋಬರ್ ಹಾಗೂ ಬಿಇ 07 ಕಾರು 2026ರ ಏಪ್ರಿಲ್‌ನಲ್ಲಿ ಗ್ರಾಹಕರಿಗೆ ಲಭ್ಯವಾಗಲಿದೆ ಎಂದು ಮಹೀಂದ್ರಾ ಕಂಪನಿ ತಿಳಿಸಿದೆ.
JioHotstar: ಜಿಯೋ ಸಿನಿಮಾ, ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಇದೀಗ ಜಿಯೋ ಹಾಟ್‌ಸ್ಟಾರ್
DRDO: ಗಗನಯಾನ ನೌಕೆಯನ್ನು ಇಳಿಸುವ ಪ್ಯಾರಾಚೂಟ್ ಪರೀಕ್ಷೆ ಯಶಸ್ವಿ
AI Summit: ಎಐ ಶೃಂಗಕ್ಕಾಗಿ ಫ್ರಾನ್ಸ್ ರಾಜಧಾನಿ ಪ್ಯಾರಿಸ್‌ಗೆ ಬಂದಿಳಿದ ಪ್ರಧಾನಿ ಮೋದಿ
India’s Fastest Train: ತೇಜಸ್, ರಾಜಧಾನಿ ಶತಾಬ್ದಿ ದೇಶದ ಅತೀ ವೇಗದ ರೈಲು ಅಲ್ಲ…!
GSMA ಮಂಡಳಿಯ ಪ್ರಭಾರ ಚೇರ್ಮನ್ ಆಗಿ ನೇಮಕಗೊಂಡ ಗೋಪಾಲ್ ವಿಟ್ಟಲ್
You seem to have an Ad Blocker on.
To continue reading, please turn it off or whitelist Udayavani.