Adani: ಮಹುವಾ ಪ್ರಕರಣಕ್ಕೆ ತಿರುವು: ತಪ್ಪೊಪ್ಪಿಕೊಂಡ ಉದ್ಯಮಿ!
ಉದ್ಯಮಿ ದರ್ಶನ್ರಿಂದ ಅಫಿದವಿತ್ ಸಲ್ಲಿಕೆ- ಮೇಲ್ ಐಡಿ ಹಂಚಿಕೊಂಡಿದ್ದ ಮಹುವ
Team Udayavani, Oct 20, 2023, 7:38 AM IST
ಹೊಸದಿಲ್ಲಿ: ಸಂಸತ್ತಿನಲ್ಲಿ ಅದಾನಿ ಗ್ರೂಪ್ ಹಾಗೂ ಪ್ರಧಾನಿ ಮೋದಿ ಅವರನ್ನು ಗುರಿಯಾಗಿಸಿ ಪ್ರಶ್ನೆಗಳನ್ನು ಕೇಳಲು ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಲಂಚ ಪಡೆದಿದ್ದಾರೆಂಬ ಆರೋಪಕ್ಕೆ ಇದೀಗ ಪಷ್ಟಿ ಸಿಕ್ಕಿದೆ. ಲಂಚ ನೀಡಿರುವ ಆರೋಪ ಎದುರಿಸುತ್ತಿದ್ದ ಉದ್ಯಮಿ ದರ್ಶನ್ ಹೀರಾನಂದಿನಿ ಸ್ವತಃ ತಾವೇ ತಪ್ಪೊಪ್ಪಿಕೊಂಡಿದ್ದಾರೆ!
ಮಹುವಾ ವಿರುದ್ಧ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಮಾಡಿದ್ದ ಈ ಆರೋಪ ಸರಿಯಲ್ಲ ಎಂದು ವಾದಿಸಿ ಮಹುವಾ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಅದರ ವಿಚಾರಣೆ ಹೊಸ್ತಿಲಿನಲ್ಲಿರುವಾಗಲೇ ಈ ಬೆಳವಣಿಗೆ ಮಹತ್ವ ಪಡೆದುಕೊಂಡಿದೆ. ಉದ್ಯಮಿ ದರ್ಶನ್ ಸಲ್ಲಿಸಿರುವ ಅಫಿದವಿತ್ನಲ್ಲಿ ಸಂಸತ್ ಸದಸ್ಯೆ ಯಾಗಿರುವ ಮಹುವಾ ತಮ್ಮ ಮೇಲ್ ಐಡಿ ಅನ್ನು ಹಂಚಿಕೊಂಡಿದ್ದರು. ನನಗೆ ಬೇಕಾದಾಗ ನಾನು ಲಾಗಿನ್ ಆಗಿ ಬೇಕಾದ ಪ್ರಶ್ನೆಗಳನ್ನು ಅವರ ಐಡಿಯಿಂದಲೇ ಪ್ರಸ್ತಾವಿಸುತ್ತಿದ್ದೆ. ಇದಕ್ಕೆ ಆಕೆ ನನ್ನಿಂದ ಹಲವು ಬೇಡಿಕೆಗಳನ್ನೂ ಇಟ್ಟಿದ್ದರು ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.