ಓಲ್ಡ್‌ ಮಾಂಕ್‌ಗೆ ಮಲಯಾಳಂ ನಟ ಸುದೇವ್‌ ನಾಯರ್‌ ಎಂಟ್ರಿ

Team Udayavani, Jul 10, 2020, 10:16 AM IST

old-monk

ನಟ ಕಂ ನಿರ್ದೇಶಕ ಶ್ರೀನಿ ಅವರ ಮುಂದಿನ ಚಿತ್ರ ಓಲ್ಡ್‌ ಮಾಂಕ್‌ ಸದ್ಯ ಚಿತ್ರೀಕರಣದ ಹಂತದಲ್ಲಿದೆ. ರೊಮ್ಯಾಂಟಿಕ್‌ ಡ್ರಾಮಾ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ನಾಯಕನ ಪಾತ್ರ ನಿರ್ವಹಿಸುತ್ತಿರುವ ಶ್ರೀನಿವಾಸ್‌ ಮಲಯಾಳಂ ಮತ್ತು ಹಿಂದಿ ಚಿತ್ರರಂಗದಲ್ಲಿ ಸಾಕಷ್ಟು ಜನಪ್ರಿಯವಾಗಿರುವ ಸುದೇವ್‌ ನಾಯರ್‌ ಅವರನ್ನು ಕನ್ನಡಕ್ಕೆ ಕರೆತರುತ್ತಿದ್ದಾರೆ. ಕೇರಳ ಮೂಲದ ಪ್ರಶಸ್ತಿ ವಿಜೇತ ನಟ ಸುದೇವ್‌ ನಾಯರ್‌ “ಓಲ್ಡ್‌ ಮಾಂಕ್‌’ ಚಿತ್ರದಲ್ಲಿ ವಿಲನ್‌ ಪಾತ್ರ ಮಾಡುತ್ತಿದ್ದಾರೆ.

ವಿಲನ್‌ ಪಾತ್ರಕ್ಕೆ ಹೊಸ ಮುಖವನ್ನು ಹುಡುಕುತ್ತಿದ್ದ ಶ್ರೀನಿಗೆ ಸುದೇವ್‌ ನಾರ್ಯ ತಕ್ಕ ಆಯ್ಕೆ ಎಂದು ಅನಿಸಿದ್ದರಿಂದ, ಅವರನ್ನೇ ಈ ಚಿತ್ರದಲ್ಲಿ ಕರೆತರಲು ಯೋಚಿಸಿದ್ದಾರಂತೆ. ಈ ಬಗ್ಗೆ ಮಾತನಾಡುವ ಶ್ರೀನಿ, ಈ ಸಿನಿಮಾದಲ್ಲಿ ಇಲ್ಲಿನ ಆಡಿಯನ್ಸ್‌ ಗೆ ಹೊಸದೆನಿಸುವ ಮುಖದ ಖಳನಾಯಕನ ಅಗತ್ಯತೆಯಿತ್ತು. ಆಗ ನಮಗೆ ಕಂಡಿದ್ದು ಸುದೇವ್‌ ನಾಯರ್‌. ಈಗಾಗಲೇ ಬಾಲಿವುಡ್‌ ನಲ್ಲಿ ಅರ್ಜುನ್‌ ಕಪೂರ್‌ ಅವರು ಭಾಗವಹಿಸಿದ್ದ ಇಂಡಿಯಾಸ್‌ ಮೋಸ್ಟ್‌ ವಾಂಟೆಡ್‌’, ಗುಲಾಬ್‌ ಗ್ಯಾಂಗ್‌ನಲ್ಲಿ ಭಾಗವಾಗಿದ್ದರು.

ನೊ ಫಿಟ್‌ ಫಾರ್‌ ದಿ ವೈರಲ್‌ ಫೀವರ್‌’ ಮತ್ತು ಡೈಸ್‌ ಮೀಡಿಯಾ ವೆಬ್‌ ಸೀರಿಸ್‌ ನಲ್ಲಿ ಸುದೇವ್‌ ಅಭಿನಯಿಸಿದ್ದಾರೆ. ಇನ್ನು ಮಲಯಾಳಂನಲ್ಲಿ “ಅನಾರ್ಕಲಿ’, ಕರಿಂಕುನ್ನಮ್‌ 6′, ಸ್ಲಿಪ್‌ ಲೆಸ್ಲಿ ಯುವರ್ಸ್‌’, “ಎಜ್ರಾ’ ಮೊದಲಾದ ಸಿನಿಮಾಗಳಲ್ಲಿ ಸುದೇವ್‌ ನಾಯರ್‌ ಅದ್ಭುತ ಅಭಿನಯ ನೀಡಿದ್ದಾರೆ. ಅಂತೆಯೇ ನಮ್ಮ ಸಿನಿಮಾದಲ್ಲೂ ಸುದೇವ್‌ ನಾಯರ್‌ ಹೊಸಲುಕ್‌ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ’ ಎನ್ನುತ್ತಾರೆ.

ಉಳಿದಂತೆ ಓಲ್ಡ್‌ ಮಾಂಕ್’ ಚಿತ್ರದಲ್ಲಿ ಶ್ರೀನಿಗೆ ನಾಯಕಿಯಾಗಿ ಅದಿತಿ ಪ್ರಭುದೇವ ಜೋಡಿಯಾಗುತ್ತಿದ್ದಾರೆ. ನಿರ್ದೇಶಕ ಹಾಗೂ ನಟ ಎಸ್‌. ನಾರಾಯಣ…, ಅರುಣಾ ಬಾಲರಾಜ್‌ ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ಚಿತ್ರಕ್ಕೆ ಸೌರಭ್‌ ವೈಭವ್‌ ಸಂಗೀತ, ಭರತ್‌ ಪರಶುರಾಮ್‌ ಛಾಯಾಗ್ರಹಣವಿದೆ. ಈಗಾಗಲೇ ಶೇಕಡಾ 40ರಷ್ಟು ಚಿತ್ರೀಕರಣ ಮುಗಿಸಿರುವ ಓಲ್ಡ್‌ ಮಾಂಕ್‌ ಚಿತ್ರತಂಡ, ಹಂತಹಂತವಾಗಿ ಶೂಟಿಂಗ್‌ ಕಂಪ್ಲೀಟ್‌ ಮಾಡುವ ಪ್ಲಾನಿಂಗ್‌ನಲ್ಲಿದೆ.

*‌ ಕಾರ್ತಿಕ ಸುಧನ್

ಟಾಪ್ ನ್ಯೂಸ್

Vijayapura: One-year-old child kidnapped from district hospital: Crime detected on CCTV

Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ

Smart water meters revolutionize water conservation

Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್

Viral Pics: ಡೇಟಿಂಗ್‌ ರೂಮರ್ಸ್‌ ನಡುವೆ ವಿಜಯ್‌ – ರಶ್ಮಿಕಾ ಸೀಕ್ರೆಟ್‌ ಲಂಚ್‌ ಡೇಟ್

Viral Pics: ಡೇಟಿಂಗ್‌ ರೂಮರ್ಸ್‌ ನಡುವೆ ವಿಜಯ್‌ – ರಶ್ಮಿಕಾ ಸೀಕ್ರೆಟ್‌ ಲಂಚ್‌ ಡೇಟ್

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

9-someshwara

Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ

Perth test: Jasprit Bumrah’s bowling style in doubt: What is the controversy?

Perth test: ಜಸ್ಪ್ರೀತ್‌ ಬುಮ್ರಾ ಬೌಲಿಂಗ್‌ ಶೈಲಿ ಅನುಮಾನ: ಏನಿದು ವಿವಾದ?

Perth Test: Jaiswal scores century; record partnership with Rahul

Perth Test: ಜೈಸ್ವಾಲ್‌ ಶತಕದಾಟ; ರಾಹುಲ್‌ ಜತೆ ದಾಖಲೆಯ ಜೊತೆಯಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

priyanka upendra in life is beautiful movie

Priyanka Upendra: ಬ್ಯೂಟಿಫುಲ್‌ ಲೈಫ್‌ ನಲ್ಲಿ ಪ್ರಿಯಾಂಕಾ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Vijayapura: One-year-old child kidnapped from district hospital: Crime detected on CCTV

Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

Smart water meters revolutionize water conservation

Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್

Viral Pics: ಡೇಟಿಂಗ್‌ ರೂಮರ್ಸ್‌ ನಡುವೆ ವಿಜಯ್‌ – ರಶ್ಮಿಕಾ ಸೀಕ್ರೆಟ್‌ ಲಂಚ್‌ ಡೇಟ್

Viral Pics: ಡೇಟಿಂಗ್‌ ರೂಮರ್ಸ್‌ ನಡುವೆ ವಿಜಯ್‌ – ರಶ್ಮಿಕಾ ಸೀಕ್ರೆಟ್‌ ಲಂಚ್‌ ಡೇಟ್

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.