Jailer ಸಿನೆಮಾದ `ವರ್ಮಾ’ ಪಾತ್ರಕ್ಕೆ ಮೊದಲ ಆಯ್ಕೆಯಾಗಿದ್ದ ಮಲಯಾಳಂ ಸ್ಟಾರ್‌ ಮಮ್ಮುಟ್ಟಿ

ರಜನಿಕಾಂತ್‌ ಸ್ವತಃ ಕರೆ ಮಾಡಿ ಮಮ್ಮುಟ್ಟಿಗೆ ವಿಚಾರ ತಿಳಿಸಿದ್ದರು... ಆದರೆ...

Team Udayavani, Aug 17, 2023, 6:14 PM IST

mammooty

ಚೆನ್ನೈ: ತಮಿಳು ಸೂಪರ್‌ಸ್ಟಾರ್‌ ರಜನಿಕಾಂತ್‌ ನಟನೆಯ ʻಜೈಲರ್‌ʼ ಸಿನೆಮಾ ಆಗಸ್ಟ್‌ 10 ರಂದು ರಿಲೀಸ್‌ ಆಗಿದೆ. ಕನ್ನಡ ಸೂಪರ್‌ಸ್ಟಾರ್ ಶಿವರಾಜ್‌ಕುಮಾರ್‌ ಮತ್ತು ಮಲಯಾಳಂ ಸೂಪರ್‌ಸ್ಟಾರ್‌ ಮೋಹನ್‌ಲಾಲ್‌ ಅವರನ್ನೊಳಗೊಂಡ ಈ ಸಿನೆಮಾದ ಕಲೆಕ್ಷನ್‌ ಬಿಡುಗಡೆಯಾದ ಒಂದೇ ವಾರದಲ್ಲಿ 350 ಕೋಟಿ ರೂ ಸನಿಹ ತಲುಪಿ ದಾಖಲೆ ಬರೆದಿದೆ.

ಈ ಸಿನೆಮಾದಲ್ಲಿನ ʻವರ್ಮಾʼ ಹೆಸರಿನ ಖಳ ಪಾತ್ರದಲ್ಲಿ ಮಲಯಾಳಂ ನಟ ವಿನಾಯಕನ್‌ ಅಭಿನಯಿಸಿದ್ದು ಸಿನಿಪ್ರಿಯರ ಮೆಚ್ಚುಗೆಗೆ ಪಾತ್ರವಾಗಿದೆ.

ಆದರೆ ಖಳ ನಾಯಕ ʻವರ್ಮಾʼ ಪಾತ್ರಕ್ಕೆ ಮೊದಲ ಆಯ್ಕೆ ವಿನಾಯಕನ್‌ ಆಗಿರಲಿಲ್ಲ. ಬದಲಾಗಿ ಈ ಪಾತಯ್ರದ ಮೊದಲ ಆಯ್ಕೆ ಮಲಯಾಳಂ ದಿಗ್ಗಜ ನಟ ಮ್ಮಮ್ಮುಟ್ಟಿ ಆಗಿದ್ದರಂತೆ. ʻಜೈಲರ್‌ʼ ನಲ್ಲಿ ರಜನಿಕಾಂತ್‌ನ ಮಗನ ಪಾತ್ರದಲ್ಲಿ ಅಭಿನಯಿಸಿರುವ ವಸಂತ್‌ ರವಿ ಅವರೇ ಈ ಮಾಹಿತಿಯನ್ನು ಹೊರಹಾಕಿದ್ದಾರೆ.

ಮಾಧ್ಯಮವೊಂದಕ್ಕೆ ಮಾತನಾಡುವ ವೇಳೆ ವಸಂತ್‌ ರವಿ ಅವರು ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ʻಜೈಲರ್‌ನಲ್ಲಿನ ವಿಲನ್‌ ರೋಲ್‌ಗೆ ಮಮ್ಮುಟ್ಟಿ ಅವರೇ ಮೊದಲ ಆಯ್ಕೆಯಾಗಿದ್ದರು. ಈ ವಿಚಾರವನ್ನು ಸ್ವತ ರಜನಿ ಸರ್‌ ಅವರೇ ನನ್ನೊಂದಿಗೆ ಹೇಳಿದ್ದರು. ನಿರ್ದೇಶಕ ನೆಲ್ಸನ್‌ ಅವರು ಮಮ್ಮುಟ್ಟಿ ಅವರು ವರ್ಮಾ ರೋಲ್‌ಗೆ ಮೊದಲ ಆಯ್ಕೆ ಎಂಬುದಾಗಿ ರಜನಿಕಾಂತ್‌ ಅವರ ಬಳಿ ಹೇಳಿದಾಗ ನೇರವಾಗಿ ಮಮ್ಮುಟ್ಟಿ ಅವರಿಗೆ ಕರೆ ಮಾಡಿ ವಿಚಾರ ತಿಳಿಸಿದ್ದರು. ಆದರೆ ಆ ಬಳಿಕ ವಿನಾಯಕ್‌ ಅವರನ್ನು ಎರಡನೇ ಆಯ್ಕೆಯಾಗಿ ಮಾಡಿಕೊಳ್ಳಲಾಗಿತ್ತು. ಮಮ್ಮುಟ್ಟಿ ಅವರು ಮಲಯಾಳಂನ ಹಿರಿಯ ದಿಗ್ಗಜ ನಟನಾಗಿರುವುದರಿಂದ ಅವರು ವರ್ಮಾ ಪಾತ್ರದಲ್ಲಿ ನಟಿಸುವುದು ರಜನಿಕಾಂತ್‌ ಅವರಿಗೆ ಯಾಕೋ ಸರಿ ಕಾಣಿಸಿರಲಿಲ್ಲʼ ಎಂದು ಹೇಳಿದ್ದಾರೆ.

ʻಇಷ್ಟೊಂದು ನೆಗೆಟಿವಿಟಿ ಇರುವ ಪಾತ್ರವನ್ನು ದಿಗ್ಗಜ ಎನಿಸಿಕೊಂಡಿರುವ ಮಮ್ಮುಟ್ಟಿ ಅವರಿಂದ ಮಾಡಿಸುವುದು ಉತ್ತಮ ನಡೆಯಾಗಿರಲಿಲ್ಲ. ಅದು ಅವರಿಗಾಗಿ ಮಾಡಿರುವ ಪಾತ್ರವೂ ಆಗಿರಲಿಲ್ಲ. ಹಾಗಾಗಿ ಈ ವಿಚಾರವನ್ನು ಮಮ್ಮುಟ್ಟಿ ಅವರಿಗೆ ಮನವರಿಕೆ ಮಾಡಿಕೊಟ್ಟ ರಜನಿಕಾಂತ್‌ ಮುಂದೊಂದು ದಿನ ನಾವಿಬ್ಬರೂ ಜೊತೆಯಾಗಿ ಇನ್ನೊಂದು ಸಿನೆಮಾದಲ್ಲಿ ನಟಿಸೋಣʼ ಎಂದಿದ್ದರು ಎಂದು ವಸಂತ್‌ ರವಿ ಹೇಳಿದ್ದಾರೆ.

ಇದನ್ನೂ ಓದಿ: Jailer: ರಜಿನಿಕಾಂತ್‌ ʼಜೈಲರ್‌ʼಗೂ ಪ್ರಭಾಸ್‌ ʼಸಲಾರ್‌ʼಗೂ ಇದೆ ಒಂದು ಕನೆಕ್ಷನ್:‌ ಏನದು?

View this post on Instagram

A post shared by Mammootty (@mammootty)

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್‌ – ಮನರಂಜನೆಗೆ ಹೊಸ ಆಯಾಮ

55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್‌ – ಮನರಂಜನೆಗೆ ಹೊಸ ಆಯಾಮ

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

IFFI 2024:  ತಾಲಿಯಾ..ತಾಲಿಯಾ…ಜೋರ್‌ ದಾರ್‌ ತಾಲಿಯಾ..!

IFFI 2024:  ತಾಲಿಯಾ..ತಾಲಿಯಾ…ಜೋರ್‌ ದಾರ್‌ ತಾಲಿಯಾ..!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.