India ಜತೆಗಿನ ಜಲಸಂಚಾರ ಒಪ್ಪಂದ ಮುರಿದ ಮಾಲ್ದೀವ್ಸ್
Team Udayavani, Mar 7, 2024, 12:29 AM IST
ಮಾಲೆ: ಸೇನೆ ವಾಪಸ್ ಕರೆಸಿಕೊಳ್ಳಿ ಎಂದು ಭಾರತಕ್ಕೆ ತಾಕೀತು ಮಾಡಿದ ಬೆನ್ನಲ್ಲಿಯೇ 2019ರಲ್ಲಿ ಭಾರತದೊಂದಿಗೆ ನಡೆದ ಹೈಡ್ರೊಗ್ರಾಫಿಕ್ ಸರ್ವೆ ಒಪ್ಪಂದವನ್ನು ಮಾಲ್ದೀವ್ಸ್ ಸರಕಾರ ರದ್ದು ಮಾಡಿದೆ. ಜತೆಗೆ ಅದಕ್ಕೆ ಬೇಕಾಗಿರುವ ತಂತ್ರಜ್ಞಾನವನ್ನು ಅಭಿವೃದ್ಧಿಗೊಳಿಸುವುದಾಗಿ ಹೇಳಿಕೊಂಡಿದೆ.
ಪ್ರಧಾನಿ ಮೋದಿ 2019ರಲ್ಲಿ ಮಾಲ್ದೀವ್ಸ್‌ಗೆ ಭೇಟಿ ನೀಡಿದ್ದಾಗ ಈ ಬಗ್ಗೆ ಸಹಿ ಹಾಕಲಾಗಿತ್ತು. ಮಂಗಳವಾರವಷ್ಟೇ ಚೀನಾ ಜತೆಗೆ ರಕ್ಷಣಾ ಕ್ಷೇತ್ರಕ್ಕೆ ಸಂಬಂಧಿಸಿದ ಒಪ್ಪಂದಕ್ಕೆ ಸಹಿ ಅಧ್ಯಕ್ಷ ಮೊಹಮ್ಮದ್ ಮುಯಿಜ್ಜು ಸಹಿ ಹಾಕಿದ್ದರು.
ಒಪ್ಪಂದ ಏನಿತ್ತು?: ಜಲಸಂಚಾರ ಸುರಕ್ಷತೆ, ಪರಿಸರ ಸಂರಕ್ಷಣೆ, ಕರಾವಳಿ ವಲಯ ನಿರ್ವಹಣೆ ಮತ್ತು ವೈಜ್ಞಾನಿಕ ಸಂಶೋಧನೆಗಳನ್ನು ಸುಧಾರಿಸಲು ಸಹಾಯ ಮಾಡಲು ಮಾಲ್ದೀವ್ಸ್ ನಲ್ಲಿ ವ್ಯಾಪಕವಾದ ಹೈಡ್ರೋಗ್ರಾಫಿಕ್ ಸಮೀಕ್ಷೆ ಗಳನ್ನು ಕೈಗೊಳ್ಳಲು ಭಾರತಕ್ಕೆ ಅವಕಾಶ ಇತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
By Poll: ರಣರಂಗವೂ ಇಲ್ಲ, ಚದುರಂಗವೂ ಇಲ್ಲ, ಜನರೇ ಪಟ್ಟಿ ಮಾಡಿ, ಅಂಕ ನೀಡ್ತಾರೆ: ಡಿಕೆಶಿ
Janapada Academy: ಚಿನ್ನಪ್ಪ ಗೌಡಗೆ ಜೀಶಂಪ, ಬೇವಿನಕಟ್ಟಿಗೆ ಗದ್ದಗಿಮಠ ತಜ್ಞ ಪ್ರಶಸ್ತಿ
Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್ ಸೂಚನೆ
Power cut shock:ಅದಾನಿ ಕಂಪೆನಿಗೆ ಬಾಂಗ್ಲಾ ಪಾವತಿ ಶುರು
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.