ಮಲ್ಪೆ : 60 ಕೆ.ಜಿ. ತೂಕದ ಮಡಲು ಮೀನು

Team Udayavani, Jan 31, 2022, 7:50 AM IST

ಮಲ್ಪೆ : 60 ಕೆ.ಜಿ. ತೂಕದ ಮಡಲು ಮೀನು

ಮಲ್ಪೆ: ಮಲ್ಪೆ ಬಂದರಿನಲ್ಲಿ 60 ಕೆ.ಜಿ. ತೂಕದ ಮಡಲು ಮೀನು ಬಲೆಗೆ ಸಿಕ್ಕಿದೆ. ಸನ್ಮಯ ಬೋಟಿನ ಬಲೆಗೆ ಬಿದ್ದ ಈ ಮೀನನ್ನು ನೋಡಲು ಮಲ್ಪೆ ಬಂದರಿನಲ್ಲಿ ಜನ ಜಮಾಯಿಸಿದ್ದರು.

ಈ ಮೀನು ಗಂಟೆಗೆ 110 ಕಿ.ಮೀ.ನಂತೆ ಜಗತ್ತಿನಾದ್ಯಂತ ಇತರ ಮೀನುಗಳಿಗಿಂತ ವೇಗವಾಗಿ ಚಲಿಸುತ್ತದೆ. ಇದು ಬಂಗುಡೆ, ಬೂತಾಯಿ, ಅಕ್ಟೋಪಸ್‌ ಇನ್ನಿತರ ಮೀನಗಳನ್ನು ತಿನ್ನುತ್ತದೆ. ಇದರಲ್ಲಿ ಮರ್ಲಿನ್‌ ಎಂಬ ಜಾತಿಯ ಮೀನೂ ಇದೆ. ಇದರ ಮಾಂಸ ರುಚಿಕರವಾಗಿರುತ್ತದೆ ಎಂದು ಕಡಲಜೀವಿ ಶಾಸ್ತ್ರದ ಸಂಶೋಧಕ ಕಾರವಾರದ ಡಾ| ಶಿವಕುಮಾರ್‌ ಹರಗಿ ತಿಳಿಸಿದ್ದಾರೆ.

ಇದನ್ನೂ ಓದಿ:ಮತ್ತೆ ಸುಪ್ರೀಂ ಕೋರ್ಟ್‌ ಅಂಗಳಕ್ಕೆ ಪೆಗಾಸಸ್‌ ಗೂಢಚರ್ಯೆ ವಿವಾದ

ಮಡಲು ಮೀನು
ಕೆ.ಜಿ.ಗೆ 120 ರೂಪಾಯಿಯಂತೆ ಮಾರಾಟವಾಗಿದೆ, ಸಾಮಾನ್ಯವಾಗಿ 35 ಕೆ.ಜಿ. ವರೆಗೆ ಬಂದಿದ್ದರೂ ಈ ಮೀನು 60 ಕೆ.ಜಿ. ಇರುವುದು ಬಲು ಅಪರೂಪ ಎಂದು ಮೀನು ವ್ಯಾಪಾರಿ ವಿಕ್ರಮ್‌ ಹೇಳಿದ್ದಾರೆ. ವೈಜ್ಞಾನಿಕವಾಗಿ ಸೈಲ್‌ ಮೀನು ಎಂದು ಕರೆಯಲಾಗುತ್ತಿದ್ದು, ಸ್ಥಳೀಯವಾಗಿ ಮಡಲಿನ ಆಕೃತಿ (ತೆಂಗಿನ ಸೋಗೆ) ಇರುವುದರಿಂದ ಮಡಲು ಮೀನು ಎಂದು ಕರೆಯುತ್ತಾರೆ.

ಟಾಪ್ ನ್ಯೂಸ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ‌ ಒಂದು ವರ್ಷದ ಮರಿ ಚಿರತೆ ರಕ್ಷಣೆ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

puttige-5

Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ

13

Bramavara: ವಿದ್ಯಾರ್ಥಿ ಕಾಲಿನ ಮೇಲೆ ಸಾಗಿದ ಪಿಕ್‌ಅಪ್‌

Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ

Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

voter

RSS ಕಚೇರಿ ಟೆಕ್ಕಿಗಳ ಬಳಸಿ ಇವಿಎಂ ಹ್ಯಾಕ್‌: ವಸಂತ

drowned

Honnavar;ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವತಿಯರ ರಕ್ಷಣೆ

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.