Malpe Beach: ನೆಟ್ ತೆರವು ಸದ್ಯಕ್ಕಿಲ್ಲ?
Team Udayavani, Sep 14, 2023, 1:01 AM IST
ಮಲ್ಪೆ: ಒಂದೆರಡು ದಿನಗಳಲ್ಲಿ ಪಶ್ಚಿಮ ಕರಾವಳಿಯಲ್ಲಿ ಚಂಡುಮಾರುತದ ಸೂಚನೆ ಇರುವ ಕಾರಣ ಮಳೆಗಾಲದಲ್ಲಿ ಕಡಲಿಳಿ ಯದಂತೆ ಸಮುದ್ರತೀರದಲ್ಲಿ ಹಾಕಿರುವ ನೆಟ್ ಅನ್ನು ಸೆ. 15ರಂದು ತೆರವುಗೊಳಿಸುವ ಸಾಧ್ಯತೆ ಕಡಿಮೆ.
ಒಂದು ವೇಳೆ ಸಮುದ್ರದಲ್ಲಿ ಯಾವುದೇ ಸಮಸ್ಯೆಯಾಗದಿ ದ್ದರೆ ಜಿಲ್ಲಾಡಳಿತ ತೆರವುಗೊಳಿಸಲು ಆದೇಶ ನೀಡಿದಲ್ಲಿ ತೆರವುಗೊಳಿಸಲಾ ಗುವುದು ಎಂದು ಬೀಚ್ ನಿರ್ವಾಹಕ ಸುದೇಶ್ ಶೆಟ್ಟಿ ತಿಳಿಸಿದ್ದಾರೆ.
ಮಳೆಗಾಲದಲ್ಲಿ ಕಡಲು ಪ್ರಕ್ಷಬ್ಧ ವಾಗಿರುವ ಕಾರಣ ಜಿಲ್ಲಾಡಳಿತದ ಆದೇಶದಂತೆ ಪ್ರತೀ ವರ್ಷ ಮೇ 15ರಿಂದ ಸೆ. 15ರ ವರೆಗೆ ವಾಟರ್ ಸ್ಪೋರ್ಟ್ಸ್ , ಸೈಂಟ್ಮೆರೀಸ್ ಪ್ರವೇಶಕ್ಕೆ ನಿಷೇಧವಿರುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್ ಭಾಗ್ವತ್
Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
Kaup town: ಟ್ರಾಫಿಕ್ ಒತ್ತಡ, ಪಾರ್ಕಿಂಗ್ ಕಿರಿಕಿರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.