![Udupi: ಬೈಕುಗಳ ಮುಖಾಮುಖಿ… ಓರ್ವ ಸವಾರ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2025/02/udupi-3-415x264.jpg)
![Udupi: ಬೈಕುಗಳ ಮುಖಾಮುಖಿ… ಓರ್ವ ಸವಾರ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2025/02/udupi-3-415x264.jpg)
Team Udayavani, Jan 30, 2025, 3:22 AM IST
ಮಲ್ಪೆ: ಮಣಿಪಾಲದ ವ್ಯಕ್ತಿಯೊಬ್ಬರಿಗೆ ನೀಡಿದ ಚೆಕ್ ಬೌನ್ಸ್ ಪ್ರಕರಣದಲ್ಲಿ ಮೂರು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿ ರಾಜಕುಮಾರ್ ಶೆಟ್ಟಿಗಾರ್‌ನನ್ನು ಮಲ್ಪೆ ಪೊಲೀಸರು ಬುಧವಾರ ಉಡುಪಿಯಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ವೃತ್ತ ನಿರೀಕ್ಷಕರು ಹಾಗೂ ಮಲ್ಪೆ ಎಸ್ಸೆ„ ಮಾರ್ಗದರ್ಶನದಲ್ಲಿ ಹೆಡ್ ಕಾನ್‌ಸ್ಟೆಬಲ್ ವಿಶ್ವ ನಾಥ್, ಸುರೇಶ ಕುಮಾರ್ ಕಾರ್ಯಾಚರಣೆ ನಡೆಸಿದ್ದರು. ನ್ಯಾಯಾಲಯವು ಆರೋಪಿಯನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಿದೆ.
Udupi: ಬೈಕುಗಳ ಮುಖಾಮುಖಿ… ಓರ್ವ ಸವಾರ ಸ್ಥಳದಲ್ಲೇ ಮೃತ್ಯು
Udupi: ಗ್ರಾಮೀಣ ಭಾಗದ ಕಾಲುಸಂಕ 3 ವರ್ಷಗಳಲ್ಲಿ ಪೂರ್ಣ: ಸಚಿವ ಸತೀಶ್ ಜಾರಕಿಹೊಳಿ
Udupi: ಸರಕಾರಿ ಶಾಲೆಗಳ ಅಭಿವೃದ್ಧಿಗೆ ಮುಂದಾಗಿ: ಯಶ್‌ಪಾಲ್
ಸಿಎಸ್‌ಟಿ – ಮಂಗಳೂರು ಎಕ್ಸ್‌ಪ್ರೆಸ್ ರೈಲಲ್ಲಿ ಕಳವು ಪ್ರಕರಣ ಮತ್ತೆ ಕಾಪುವಿಗೆ ವರ್ಗಾವಣೆ
Udupi: ಗೀತಾರ್ಥ ಚಿಂತನೆ-190: ಎಲ್ಲ ತಿಳಿದಿದೆ ಎಂಬ ಪ್ರಜ್ಞೆ ಅಪಾಯಕಾರಿ
Udupi: ಬೈಕುಗಳ ಮುಖಾಮುಖಿ… ಓರ್ವ ಸವಾರ ಸ್ಥಳದಲ್ಲೇ ಮೃತ್ಯು
Bollywood: ʼಛಾವಾʼ ಕ್ರೇಜ್.. ಸಂಭಾಜಿ ಮಹಾರಾಜನಂತೆ ಕುದುರೆ ಏರಿ ಥಿಯೇಟರ್‌ಗೆ ಬಂದ ವ್ಯಕ್ತಿ
Plane flips: ಲ್ಯಾಂಡಿಂಗ್ ವೇಳೆ ರನ್ ವೇಯಲ್ಲೇ ಪಲ್ಟಿ ಹೊಡೆದ ವಿಮಾನ… ಹಲವರಿಗೆ ಗಾಯ
Social Media Virals: ಸೋಶಿಯಲ್ ಮೀಡಿಯಾ ತಂದುಕೊಟ್ಟ “ಸ್ಟಾರ್ ಪಟ್ಟ’
Congress Talk Fight: ಡಿಸಿಎಂ ಡಿ.ಕೆ.ಶಿವಕುಮಾರ್‌ಗೇ ಸಚಿವ ಕೆ.ಎನ್.ರಾಜಣ್ಣ ಸಡ್ಡು!
You seem to have an Ad Blocker on.
To continue reading, please turn it off or whitelist Udayavani.