Malpe: ತೀವ್ರ ಆಸ್ವಸ್ಥಗೊಂಡ ವ್ಯಕ್ತಿ ಸಾವು
Team Udayavani, Dec 18, 2024, 10:15 PM IST
ಮಲ್ಪೆ: ತೀವ್ರ ಅಸ್ವಸ್ಥಗೊಂಡಿದ್ದ ಮೀನು ಕಟ್ಟಿಂಗ್ ಕೆಲಸ ಮಾಡುವ ಬಿಹಾರ ಮೂಲದ ಅಜಯ್ ರಿಶಿದೇವ್ (36) ಅವರು ಅಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿರುವ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅವರು ಒಂದು ವರ್ಷದಿಂದ ಟಿಬಿ ಕಾಯಿಲೆಯಿಂದ ಬಳಲುತ್ತಿದ್ದು, ಅದಕ್ಕಾಗಿ ಚಿಕಿತ್ಸೆಯನ್ನು ಪಡೆಯುತ್ತಿದ್ದರು. ಕಳೆದ 8 ದಿನಗಳಿಂದ ಆನಾರೋಗ್ಯಕ್ಕೆ ಒಳಗಾಗಿದ್ದರು. ಡಿ. 17ರಂದು ಮನೆಯಲ್ಲಿ ಮಲಗಿಕೊಂಡಿರುವ ಕುತ್ತಿಗೆ, ಕೈಕಾಲು ಸೆಳೆತಗೊಂಡಿದ್ದ ಅವರನ್ನು ತತ್ಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆ ವೇಳೆಗೆ ಮೃತಪಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MUDA Scam: ಕೇಸ್ ವಾಪಸ್ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು
Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?
Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ
Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ
ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.