Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು


Team Udayavani, May 4, 2024, 2:04 AM IST

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

ಮಲ್ಪೆ: ಬೋಟಿನಲ್ಲಿ ಮಲಗಲು ಹೋದ ವ್ಯಕ್ತಿ ಬೆಳಗ್ಗೆ ದಕ್ಕೆ ನೀರಿನಲ್ಲಿ ಮಗುಚಿ ಬಿದ್ದು ಮೃತಪಟ್ಟ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ.

ಕೊಡವೂರು ಗ್ರಾಮದ ಸುರೇಶ್‌ (46) ಅವರು ಮೃತಪಟ್ಟಿದ್ದು, ಅವರು ಮೇ 1ರಂದು ರಾತ್ರಿ ಮನೆಯಲ್ಲಿ ಊಟ ಮಾಡಿ ಬೋಟಿನಲ್ಲಿ ಮಲಗಲು ಹೋಗಿದ್ದರು. ಬೆಳಗ್ಗೆ ನೋಡುವಾಗ ಸುರೇಶ್‌ ಅವರ ಚಪ್ಪಲಿ ಮಾತ್ರ ಇತ್ತು. ಅವರ ಮೃತದೇಹ ನೀರಿನಲ್ಲಿ ಮಗುಚಿ ಬಿದ್ದ ಸ್ಥಿತಿಯಲ್ಲಿತ್ತು. ಬೋಟು ಹತ್ತುವಾಗ ಅಥವಾ ಇನ್ಯಾವುದೋ ಕಾರಣದಿಂದ ನೀರಿಗೆ ಬಿದ್ದು ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ.

ಮಲ್ಪೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

 

ಟಾಪ್ ನ್ಯೂಸ್

Dengue ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಸಿವಿಕ್‌ ಬೈಲಾ!

Dengue ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಸಿವಿಕ್‌ ಬೈಲಾ!

Renukaswamy ಶವ ಸಾಗಣೆ: ಬ್ಲೂ ಪ್ರಿಂಟ್‌ಗಾಗಿ ಪಿ.ಡಬ್ಲ್ಯೂಡಿ.ಗೆ ಮೊರೆ

Renukaswamy ಶವ ಸಾಗಣೆ: ಬ್ಲೂ ಪ್ರಿಂಟ್‌ಗಾಗಿ ಪಿ.ಡಬ್ಲ್ಯೂಡಿ.ಗೆ ಮೊರೆ

Manvi ವಸತಿ ನಿಲಯ; 29ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

Manvi ವಸತಿ ನಿಲಯ; 29ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

HD-Kumaraswamy

Congress Government; ಜನತಾದರ್ಶನಕ್ಕೆ ಅಧಿಕಾರಿಗಳಿಗೆ ತಡೆ ಸರಕಾರದ ಸಣ್ಣತನ: ಎಚ್‌ಡಿಕೆ

vidhana-Soudha

Karnataka Government: 21 ಐಎಎಸ್‌ ಅಧಿಕಾರಿಗಳ ವರ್ಗ

rahul gandhi (2)

UP; ಹಾಥರಸ್‌ ಕಾಲ್ತುಳಿತಕ್ಕೆ ಆಡಳಿತ ವೈಫ‌ಲ್ಯ ಕಾರಣ: ರಾಹುಲ್‌

1-weww

Bhojashala dispute: ಜೈನರ ಪರ ಸಲ್ಲಿಸಿದ್ದ ಅರ್ಜಿ ಹಿಂದಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಡೆಂಗ್ಯೂ ನಿಯಂತ್ರಣ ಎಲ್ಲರ ಜವಾಬ್ದಾರಿ: ಜಿಲ್ಲಾಧಿಕಾರಿ

Udupi ಡೆಂಗ್ಯೂ ನಿಯಂತ್ರಣ ಎಲ್ಲರ ಜವಾಬ್ದಾರಿ: ಜಿಲ್ಲಾಧಿಕಾರಿ

Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ : ಪತ್ರಿಕೆ ವಿತರಕ ಸಾವು

Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ: ಪತ್ರಿಕೆ ವಿತರಕ ಸಾವು

Yaakshagana-Artist

Kumble Shridhar Rao; ಹಿರಿಯ ಯಕ್ಷಗಾನ ಕಲಾವಿದ ಕುಂಬಳೆ ಶ್ರೀಧರ್ ರಾವ್ ನಿಧನ

Udupi ಪ್ರೇಯಸಿ ಜತೆ ಜಗಳ: ರಸ್ತೆಯಲ್ಲೇ ಬಸ್‌ ನಿಲ್ಲಿಸಿ ಹೋದ ಚಾಲಕ!

Udupi ಪ್ರೇಯಸಿ ಜತೆ ಜಗಳ: ರಸ್ತೆಯಲ್ಲೇ ಬಸ್‌ ನಿಲ್ಲಿಸಿ ಹೋದ ಚಾಲಕ!

ಅಣ್ಣಾಲು ಸೇತುವೆ ಮುಳುಗಡೆ: ವಾಹನ ಸಂಚಾರ ಸ್ಥಗಿತ

Heavy Rain ಅಣ್ಣಾಲು ಸೇತುವೆ ಮುಳುಗಡೆ: ವಾಹನ ಸಂಚಾರ ಸ್ಥಗಿತ

MUST WATCH

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

ಹೊಸ ಸೇರ್ಪಡೆ

Dengue ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಸಿವಿಕ್‌ ಬೈಲಾ!

Dengue ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಸಿವಿಕ್‌ ಬೈಲಾ!

Renukaswamy ಶವ ಸಾಗಣೆ: ಬ್ಲೂ ಪ್ರಿಂಟ್‌ಗಾಗಿ ಪಿ.ಡಬ್ಲ್ಯೂಡಿ.ಗೆ ಮೊರೆ

Renukaswamy ಶವ ಸಾಗಣೆ: ಬ್ಲೂ ಪ್ರಿಂಟ್‌ಗಾಗಿ ಪಿ.ಡಬ್ಲ್ಯೂಡಿ.ಗೆ ಮೊರೆ

Manvi ವಸತಿ ನಿಲಯ; 29ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

Manvi ವಸತಿ ನಿಲಯ; 29ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

HD-Kumaraswamy

Congress Government; ಜನತಾದರ್ಶನಕ್ಕೆ ಅಧಿಕಾರಿಗಳಿಗೆ ತಡೆ ಸರಕಾರದ ಸಣ್ಣತನ: ಎಚ್‌ಡಿಕೆ

1-ree

Sworn in; ಜೈಲಲ್ಲಿದ್ದೇ ಆಯ್ಕೆ ಆಗಿದ್ದ ಅಮೃತ್‌ಪಾಲ್‌, ರಶೀದ್‌ ಸಂಸದರಾಗಿ ಪ್ರಮಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.