Malpe: ಕಾಲು ಜಾರಿ ನೀರಿಗೆ ಬಿದ್ದು ಮೀನುಗಾರ ಸಾವು
Team Udayavani, Jan 29, 2025, 3:08 AM IST
ಮಲ್ಪೆ: ಮೀನುಗಾರಿಕೆಗೆ ತೆರಳಿದ್ದ ಕುಮಟಾ ತಾಲೂಕಿನ ಶಿವಾನಂದ ನಾರಾಯಣ ಹರಿಕಾಂತ (47) ಅವರು ಆಕಸ್ಮಿಕವಾಗಿ ಬೋಟಿನಲ್ಲಿ ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟಿದ್ದಾರೆ.
ಜ. 26ರಂದು ಸಮುದ್ರದಲ್ಲಿ ಮೀನುಗಾರಿಕಾ ಬಲೆಯನ್ನು ಎಳೆಯುವಾಗ ಕಾಲು ಜಾರಿ ನೀರಿಗೆ ಬಿದ್ದಿದ್ದರು. ತತ್‌ಕ್ಷಣ ಜತೆಯಲ್ಲಿದ್ದವರು ನೀರಿಗೆ ಹಾರಿ ಹುಡುಕಾಟ ನಡೆಸಿ ಪತ್ತೆ ಮಾಡಿ ಅವರನ್ನು ಮೇಲಕ್ಕೆತ್ತಿ ಬೋಟಿಗೆ ಹಾಕಿ ದಡಕ್ಕೆ ತರಲಾಗಿತ್ತು. ಬಳಿಕ ಆಸ್ಪತ್ರೆಗೆ ಸಾಗಿಸಲಾಗಿದ್ದು, ಅಲ್ಲಿ ಪರೀಕ್ಷಿಸಿದ ವೈದ್ಯರು ಶಿವಾನಂದ ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷರಾಗಿ ಬಿ.ಜಯಕರ ಶೆಟ್ಟಿ ಇಂದ್ರಾಳಿ ಆಯ್ಕೆ
Karkala: ಹಾಡಹಗಲೇ ಭಾಮೈದನಿಂದ ಬಾವನ ಮೇಲೆ ಮಾರಣಾಂತಿಕ ಹಲ್ಲೆ…
Naxal Surrender: ಶರಣಾದ ತೊಂಬಟ್ಟು ಲಕ್ಷ್ಮೀಗೆ ವೈದ್ಯಕೀಯ ಪರೀಕ್ಷೆ, ನ್ಯಾಯಾಂಗ ಬಂಧನ
Naxal Surrender: ಕೊನೆಗೂ ನಿತ್ಯದ ಭಯ ತಪ್ಪಿತು: ಸಹೋದರ ವಿಠಲ ಪೂಜಾರಿ
Udupi: ಡಿಜಿಟಲ್ ಅರೆಸ್ಟ್ ವಂಚನೆ; ಆರೋಪಿ ಸೆರೆ
MUST WATCH
ಹೊಸ ಸೇರ್ಪಡೆ
Delhi Election: ಮಹಿಳೆಯರು ಮನಸ್ಸು ಮಾಡಿದ್ರೆ ಎಎಪಿ 60 ಸ್ಥಾನ ಗೆಲ್ಲುತ್ತೆ: ಕೇಜ್ರಿವಾಲ್
Hunsur: ಮಾಂಸಕ್ಕಾಗಿ ಜಿಂಕೆ ಕೊಂದವನ ಸೆರೆ; ಮತ್ತಿಬ್ಬರು ಪರಾರಿ
Mahakumbh; ಬಸಂತ್ ಪಂಚಮಿ ದಿನ 2.33 ಕೋಟಿ ಜನರ ಅಮೃತ ಸ್ನಾನ
Hunsur: ಶಾಲಾ ವಾಹನ ಡಿಕ್ಕಿ ಹೊಡೆದು ರೈತ ಸಾವು
Working hours; 70 ರಿಂದ 90 ಗಂಟೆ ಕೆಲಸದ ಅವಧಿ: ಪ್ರತಿಕ್ರಿಯೆ ನೀಡಿದ ಕೇಂದ್ರ ಸರಕಾರ