Malpe: ಮರಳು ಅಕ್ರಮ ಸಂಗ್ರಹ, ಕೇಸು ದಾಖಲು
Team Udayavani, Sep 20, 2024, 8:38 PM IST
ಮಲ್ಪೆ: ಪಡುತೋನ್ಸೆ ಗ್ರಾಮದ ಹೂಡೆ ಗುಡ್ಕೇರಿ ಕಂಬ್ಳದಲ್ಲಿ ಅಕ್ರಮವಾಗಿ ಮರಳು ಶೇಖರಣೆ ಮಾಡುತ್ತಿದ್ದ ಮೂವರನ್ನು ಮಲ್ಪೆ ಪೊಲೀಸರು ಖಚತ ಮಾಹಿತಿಯ ಮೇರೆಗೆ ಹಿಡಿದು ವಶಕ್ಕೆ ಪಡೆದುಕೊಂಡಿದ್ದಾರೆ.
ನಸ್ರುಲ್ಲಾ, ಮುನೀರ್, ಫಜೂಲ್ ಅವರನ್ನು ವಶಕ್ಕೆ ಪಡೆಯಲಾಗಿದ್ದು, ಅವರು ಸುವರ್ಣ ನದಿ ತೀರದಲ್ಲಿ ಮರಳನ್ನು ತೆಗೆದು ಸುಲೇಮಾನ್ ಅವರಿಗೆ ಸೇರಿದ ಜಾಗದಲ್ಲಿ ಶೇಖರಣೆ ಮಾಡಿದ್ದಾರೆ. ಸುಮಾರು 2 ಯೂನಿಟ್ ಮರಳನ್ನು ಸಂಗ್ರಹಿಸಿದ್ದು, ಪಂಚಾಯತ್ದಾರರ ಸಮಕ್ಷಮದಲ್ಲಿ ಮಹಜರು ಮುಖೇನ ಸ್ವಾಧೀನಪಡೆಸಿಕೊಳ್ಳಲಾಗಿದೆ. ಮರಳಿನ ಒಟ್ಟು ಮೌಲ್ಯ 10 ಸಾವಿರ ಎಂದು ಅಂದಾಜಿಸಲಾಗಿದ್ದು, ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.