ಮದುವೆಗಾಗಿ ಇಡೀ ವಿಮಾನ ಬುಕ್!
Team Udayavani, Feb 13, 2023, 8:00 AM IST
ಕಠ್ಮಂಡು :ಇತ್ತೀಚಿನ ವರ್ಷಗಳಲ್ಲಿ ಮದುವೆ ಬರೀ ವಧು-ವರರಿಗೆ ಮಾತ್ರವಲ್ಲ, ಅತಿಥಿಗಳಿಗೂ ನೆನಪಿನಲ್ಲಿ ಉಳಿಯುವಂತೆ ಸಂಭ್ರಮಾಚರಣೆ ಮಾಡಲಾಗುತ್ತಿದೆ. ಅದಕ್ಕೆ ನಿದರ್ಶವೆನ್ನುವಂತೆ ಇಲ್ಲೊಬ್ಬ ಯುವಕ, ತನ್ನ ಮದುವೆಗೆ ಕುಟುಂಬವನ್ನು ಕರೆದೊಯ್ಯಲು ಇಡೀ ವಿಮಾನವನ್ನೇ ಬುಕ್ ಮಾಡಿದ್ದು, ಈ ವಿಡಿಯೋ ವೈರಲ್ ಆಗಿದೆ.
ಭುವನ್ ಎನ್ನುವ ಯುವಕ ನೇಪಾಳದ ಕಠ್ಮಂಡುವಿನಲ್ಲಿ ಮದುವೆಯಾಗಿದ್ದು, ಸಮಾರಂಭಕ್ಕೆ ತನ್ನ ಇಡೀ ಕುಟುಂಬವನ್ನು ಕರೆದೊಯ್ದಿದ್ದಾನೆ. ಅದಕ್ಕಾಗಿ ವಿಮಾನವನ್ನು ಬುಕ್ ಮಾಡಿದ್ದಾನೆ.
ಸಂಬಂಧಿಕರು ಖುಷಿಯಾಗಿ, ಆತನ ಮದುವೆಗೆ ಶುಭಹಾರೈಸಿ, ನಕ್ಕು-ನಲಿಯುವ ವಿಡಿಯೋವನ್ನು ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದೆ. 17 ಲಕ್ಷಕ್ಕೂ ಅಧಿಕ ಮಂದಿ ವಿಡಿಯೋ ವೀಕ್ಷಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.