Kundapura ಆಸ್ಪತ್ರೆಯಿಂದ ತಪ್ಪಿಸಿಕೊಂಡು ಹೋಗಿ ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ
Team Udayavani, Nov 7, 2023, 12:22 AM IST
ಕುಂದಾಪುರ: ಗಿಳಿಯಾರು ಸಮೀಪದ ಹಾರ್ದೊಟ್ಟು ನಿವಾಸಿ ಜಿ. ಸುರೇಂದ್ರ (70) ಅವರು ಕೋಟೇಶ್ವರದ ದೇವಸ್ಥಾನದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನ.5 ರಂದು ಸಂಭವಿಸಿದೆ.
ಸುರೇಂದ್ರ ಅವರು ಯಾವುದೋ ಕಾರಣಕ್ಕೆ ಜೀವನದಲ್ಲಿ ಜುಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿದೆ. ಕೋಟೇಶ್ವರದ ಆಸ್ಪತ್ರೆಯಲ್ಲಿ ಚಿಕಿತ್ಸೆಗೆಂದು ದಾಖಲಾಗಿದ್ದು, ಬಳಿಕ ಅಲ್ಲಿಂದ ಸುರೇಂದ್ರ ಅವರು ನಾಪತ್ತೆಯಾಗಿದ್ದರು. ಮನೆಯವರು ಇವರನ್ನು ಎಲ್ಲ ಕಡೆ ಹುಡುಕಾಡಿದ್ದು, ಬಳಿಕ ಕೋಟೇಶ್ವರದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ.
ಮೃತ ಸುರೇಂದ್ರ ಅವರ ಪುತ್ರ ಪ್ರಸನ್ನ ಅವರು ನೀಡಿದ ದೂರಿನಂತೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ
Mudhol: ಮರಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ; ಓರ್ವ ಸಾವು
Udupi: ಕೊಳಚೆಯಿಂದ ಕಂಗಾಲಾದ ನಿಟ್ಟೂರು, ಕಲ್ಮಾಡಿ
Diesel theft; ಗದಗ: ಕೆ.ಎಸ್.ಆರ್.ಟಿ.ಸಿ. ಬಸ್ ಗಳ ಡೀಸೆಲ್ ಕಳ್ಳತನ
Jammu and Kashmir: ಕಂದಕಕ್ಕೆ ಉರುಳಿದ ಸೇನಾ ವಾಹನ; ಕುಂದಾಪುರದ ಯೋಧ ಅನೂಪ್ ಹುತಾತ್ಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.