Udupi ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ
Team Udayavani, Jun 18, 2024, 10:04 PM IST
ಉಡುಪಿ: ಮನನೊಂದ ವ್ಯಕ್ತಿಯೊಬ್ಬರು ಮನೆಯ ಬಾವಿಯ ರಾಟೆ ಅಳವಡಿಸುವ ಪೈಪಿಗೆ ಲುಂಗಿಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ರಾತ್ರಿ ಗುಂಡಿಬೈಲಿನಲ್ಲಿ ನಡೆದಿದೆ.
ಆತ್ಮಹತ್ಯೆಗೈದಿರುವ ವ್ಯಕ್ತಿಯನ್ನು ಮಾಧವ ಪೂಜಾರಿ (58) ಎಂದು ಗುರುತಿಸಲಾಗಿದೆ. ಇವರು ಮರದ ಮಿಲ್ಲಿನಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಎನ್ನಲಾಗಿದೆ. ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ.
ನಗರ ಠಾಣೆಯ ಪೊಲೀಸರು ಸ್ಥಳಕ್ಕೆ ಬಂದು ಕಾನೂನು ಪ್ರಕ್ರಿಯೆ ನಡೆಸಿದರು. ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಶವವನ್ನು ಜಿಲ್ಲಾ ಸ್ಪತ್ರೆಯ ಶವ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ಸಹಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
T20 WC; ಇದು ನನ್ನ ಅದೃಷ್ಟ…..: ಟ್ರೋಫಿಯೊಂದಿಗೆ ಟೀಂ ಇಂಡಿಯಾ ತೊರೆದ ಕೋಚ್ ದ್ರಾವಿಡ್ ಮಾತು
T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ
Kushtagi: ಮನೆ ಮುಂದೆ ನಿಲ್ಲಿಸಿದ್ದ ದ್ವಿ ಚಕ್ರ ವಾಹನಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು
Daily Horoscope: ಶನಿ ಪ್ರಭಾವದಿಂದ ಕಾರ್ಯ ವಿಳಂಬವಾದರೂ ಕ್ರಿಯೆಗೆ ವಿರಾಮ ಇರದು
Madikeri ಸೆ.15ರ ವರೆಗೆ “ಗಾಜಿನ ಸೇತುವೆ’ ವೀಕ್ಷಣೆ ಸ್ಥಗಿತ : ಜಿಲ್ಲಾಧಿಕಾರಿ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.