ವಿಟ್ಲ: ಆಕಸ್ಮಿಕವಾಗಿ ಕೆರೆಗೆ ಬಿದ್ದು ವ್ಯಕ್ತಿ ಸಾವು

Team Udayavani, Jun 7, 2024, 9:54 PM IST

ವಿಟ್ಲ: ಆಕಸ್ಮಿಕವಾಗಿ ಕೆರೆಗೆ ಬಿದ್ದು ವ್ಯಕ್ತಿ ಸಾವು

ವಿಟ್ಲ: ಕನ್ಯಾನ ಗ್ರಾಮದ ಪರಕ್ಕಜೆಯಲ್ಲಿ ತೋಟಕ್ಕೆ ಹೋಗಿದ್ದ ವ್ಯಕ್ತಿಯೋರ್ವರು ಆಕಸ್ಮಿಕವಾಗಿ ಕಾಲು ಜಾರಿ ತೋಟದ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಜೂ. 6ರ ರಾತ್ರಿ 10ರ ಸುಮಾರಿಗೆ ಸಂಭವಿಸಿದೆ.

ಪರಕಜೆ ನಿವಾಸಿ ಬಾಲಕೃಷ್ಣ ಭಂಡಾರಿ (56) ಮೃತರು. ಅವರು ಜೂ. 6ರ ಅಪರಾಹ್ನ 3ರ ಸುಮಾರಿಗೆ ತೋಟಕ್ಕೆ ಹೋಗಿದ್ದು, ರಾತ್ರಿ 10 ಗಂಟೆ ಕಳೆದರೂ ಮನೆಗೆ ಬಂದಿರಲಿಲ್ಲ. ಹೀಗಾಗಿ ಹುಡುಕಾಡಿದಾಗ ಅವರ ಮೃತದೇಹ ತೋಟದ ಕೆರೆಯಲ್ಲಿ ಪತ್ತೆಯಾಗಿದೆ.

ಅವರು ಸುಮಾರು 10 ಅಡಿ ಆಳದ ಕೆರೆಗೆ ಇಳಿಯಲು ಮಾಡಿದ ಮೆಟ್ಟಿಲಿನಿಂದ ಕಾಲು ಜಾರಿ ನೀರಿಗೆ ಬಿದ್ದು ಉಸಿರುಗಟ್ಟಿ ಮೃತಪಟ್ಟಿದ್ದಾಗಿ ಅವರ ಅಣ್ಣನ ಪುತ್ರ ಅಶೋಕ್‌ ಪಿ. ಅವರು ನೀಡಿದ ದೂರಿನಂತೆ ವಿಟ್ಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

1-crick

India vs England ಸೆಮಿ ಪಂದ್ಯ; ನಿರೀಕ್ಷೆಯಂತೆ ಮಳೆಯಿಂದ ಟಾಸ್ ವಿಳಂಬ

5

Parkala: ಚಾಲಕನಿಗೆ ಮೂರ್ಛೆ; ಹಿಮ್ಮುಖವಾಗಿ ಚಲಿಸಿದ ಬಸ್

1-saddas

Lakshmi Hebbalkar;ಅಂಗನವಾಡಿಗಳಿಗೆ ಕಳಪೆ ಆಹಾರ ಉತ್ಪನ್ನಗಳು ಪೂರೈಕೆಯಾದರೆ ಕಠಿನ ಕ್ರಮ

1-asdsad

Agumbe ಘಾಟಿ; ಭಾರೀ ವಾಹನ ಸಂಚಾರ ನಿಷೇಧ: ಪರ್ಯಾಯ ಮಾರ್ಗ

rain 3

Red Alert; ನಾಳೆ ದಕ್ಷಿಣ ಕನ್ನಡದ ಶಾಲೆಗಳಿಗೆ, ಪಿಯು ಕಾಲೇಜುಗಳಿಗೆ ರಜೆ

suicide

Belthangady; ವಿದ್ಯುತ್ ಪ್ರವಹಿಸಿ ರಸ್ತೆಯಲ್ಲಿ ಸಾಗುತ್ತಿದ್ದ ವಿದ್ಯಾರ್ಥಿನಿ ಸಾವು

1-wqeqwewq

CM ಹುದ್ದೆ ಬಿಟ್ಟು ಕೊಡಲಿ; ಸ್ವಾಮೀಜಿ ಹೇಳಿಕೆ ಬಳಿಕ ಕಾಂಗ್ರೆಸ್ ನಲ್ಲಿ ಅಲ್ಲೋಲ ಕಲ್ಲೋಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Bantwal: ಕೋಟೆಕಣಿ; ಸ್ಕೂಟರ್‌ ಬಿದ್ದು ಸಹಸವಾರ ಗಾಯ

suicide

Belthangady; ವಿದ್ಯುತ್ ಪ್ರವಹಿಸಿ ರಸ್ತೆಯಲ್ಲಿ ಸಾಗುತ್ತಿದ್ದ ವಿದ್ಯಾರ್ಥಿನಿ ಸಾವು

ಪುತ್ತೂರು, ಸುಳ್ಯ ತಾಲೂಕಿಗೆ ಬಂಟ್ವಾಳದಿಂದ ನೀರು

ಪುತ್ತೂರು, ಸುಳ್ಯ ತಾಲೂಕಿಗೆ ಬಂಟ್ವಾಳದಿಂದ ನೀರು

tanker

Bantwala; ಅಲ್ಲಿಪಾದೆ ಅಣೇಜ ತಿರುವಿನಲ್ಲಿ ಸಿಲುಕಿಕೊಂಡ ಕಂಟೈನರ್ ಲಾರಿ

subramanya

Kukke Subramanya: ಮುಂದುವರಿದ ಮಳೆ ಕುಮಾರಧಾರ ಸ್ನಾನ ಘಟ್ಟ ಮುಳುಗಡೆ

MUST WATCH

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

ಹೊಸ ಸೇರ್ಪಡೆ

1-crick

India vs England ಸೆಮಿ ಪಂದ್ಯ; ನಿರೀಕ್ಷೆಯಂತೆ ಮಳೆಯಿಂದ ಟಾಸ್ ವಿಳಂಬ

1-ree

Mundargi; ನೀರಾವರಿ ಇಲಾಖೆ‌ ಕಚೇರಿ ಒಳಗೇ ಆತ್ಮಹತ್ಯೆಗೆ ಮುಂದಾದ ರೈತ

Kundapura: ಗೋಪಾಡಿ; ತಾಯಿಯ ಸಾವು ಸಹಜ ; ಮರಣೋತ್ತರ ಪರೀಕ್ಷೆ ವರದಿ

Kundapura: ಗೋಪಾಡಿ; ತಾಯಿಯ ಸಾವು ಸಹಜ ; ಮರಣೋತ್ತರ ಪರೀಕ್ಷೆ ವರದಿ

5

Parkala: ಚಾಲಕನಿಗೆ ಮೂರ್ಛೆ; ಹಿಮ್ಮುಖವಾಗಿ ಚಲಿಸಿದ ಬಸ್

1-saddas

Lakshmi Hebbalkar;ಅಂಗನವಾಡಿಗಳಿಗೆ ಕಳಪೆ ಆಹಾರ ಉತ್ಪನ್ನಗಳು ಪೂರೈಕೆಯಾದರೆ ಕಠಿನ ಕ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.