Kinnigoli ಹಲಸಿನ ಮರದಿಂದ ಬಿದ್ದು ವ್ಯಕ್ತಿ ಸಾವು
Team Udayavani, May 27, 2024, 11:37 PM IST
ಕಿನ್ನಿಗೋಳಿ: ಮೂಲ್ಕಿ ಪೊಲೀಸ್ ಠಾಣೆ ವ್ಯಾಪ್ತಿಯ ಕಿನ್ನಿಗೋಳಿ ಸಮೀಪದ ಮೆನ್ನಬೆಟ್ಟು ಉಲ್ಲಂಜೆ ಕಾಪಿಕಾಡು ಬಳಿ ತೋಟದಿಂದ ಹಲಸಿನ ಕಾಯಿ ಕೊಯ್ಯಲು ಹೋದ ವ್ಯಕ್ತಿ ಮರದಿಂದ ಆಯತಪ್ಪಿ ಕೆಳಗೆ ಬಿದ್ದು ಸಾವನ್ನಪ್ಪಿದ್ದಾರೆ.
ಕಾರ್ಕಳ ಕಾಂತಾವರ ಬೇಲಾಡಿ ನಿವಾಸಿ ಅನಿಲ್ ಲೋಬೊ (42) ಮೃತಪಟ್ಟವರು. ಅವರು ತಾಯಿಯ ಸಹೋದರಿಯ ಆರೋಗ್ಯ ನೋಡಿಕೊಳ್ಳಲೆಂದು ಮೂರು ವರ್ಷಗಳ ಹಿಂದೆ ಕಾಂತಾವರ ಬೇಲಾಡಿಯಿಂದ ಕಿನ್ನಿಗೋಳಿಯ ಕಾಪಿಕಾಡು ದೊಡ್ಡಮ್ಮನ ಮನೆಯಲ್ಲಿ ವಾಸವಾಗಿದ್ದರು. ಸ್ಥಳಕ್ಕೆ ಮೂಲ್ಕಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.