Kundapura ಕುಸಿದು ಬಿದ್ದು ವ್ಯಕ್ತಿ ಸಾವು
Team Udayavani, Jul 10, 2024, 10:05 PM IST
ಕುಂದಾಪುರ: ಇಲ್ಲಿನ ಕಸಬಾ ಗ್ರಾಮದ ಸುಬ್ರಹ್ಮಣ್ಯ (47) ಅವರು ಪಾರಿಜಾತ ಜಂಕ್ಷನ್ ಬಳಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ.
ಕುಸಿದುಬಿದ್ದ ಅವರನ್ನು ಕುಂದಾಪುರ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಕೆಎಂಸಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದು ಅಲ್ಲಿಂದ ಉಡುಪಿ ಅಜ್ಜರಕಾಡು ಜಿಲ್ಲಾ ಆಸ್ಪತ್ರೆಗೆ ಜು. 9ರಂದು ಕರೆದೊಯ್ದಾಗ ಪರೀಕ್ಷಿಸಿದ ವೈದ್ಯರು ಸುಬ್ರಹ್ಮಣ್ಯ ಅವರು ಮೃತಪಟ್ಟಿದ್ದಾಗಿ ತಿಳಿಸಿದ್ದಾರೆ.
ಮೃತರ ಪತ್ನಿ ದೀಪಾ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ದಿಶಾಂಕ್ ಆಪ್ ನಲ್ಲಿ ಕಾಣಿಸಿಕೊಂಡ ‘ಸುಲ್ತಾನ್ ಪುರ’… ಜಿಲ್ಲಾಧಿಕಾರಿಯಿಂದ ಸ್ಪಷ್ಟನೆ
Katapady: ಲಾರಿಗೆ ಟೂರಿಸ್ಟ್ ವಾಹನ ಢಿಕ್ಕಿ; ಹಲವು ಪ್ರವಾಸಿಗರಿಗೆ ಗಂಭೀರ ಗಾಯ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
Parkala; ಅಂಗಡಿಯಲ್ಲಿ ಅಕ್ರಮವಾಗಿ ಪಟಾಕಿ ಮಾರುತ್ತಿದ್ದ ಮಾಲಕ ಅರೆಸ್ಟ್
Kota: ಮರೆಯಾಗುತ್ತಿವೆ ಮೇಟಿ ಪೂಜೆ, ರಾಶಿ ಪೂಜೆ
MUST WATCH
ಹೊಸ ಸೇರ್ಪಡೆ
Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ: ಲಕ್ಷ್ಮಣ ಸವದಿ
Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು
Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
BBK11: ಬಿಗ್ಬಾಸ್ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.