Mgnrega: 6,366 ಕೋಟಿ ರೂ. ಬಾಕಿ ಉಳಿಸಿಕೊಂಡ ಕೇಂದ್ರ: ಖರ್ಗೆ ಆರೋಪ
Team Udayavani, Aug 23, 2023, 8:40 PM IST
ನವದೆಹಲಿ: ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ(ಮನರೇಗಾ) ಯೋಜನೆಯಡಿಯಲ್ಲಿ ದೇಶದ 18 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರವು 6,366 ಕೋಟಿ ರೂ. ಬಾಕಿ ಉಳಿಸಿಕೊಂಡಿದೆ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. “ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಬಜೆಟ್ನಲ್ಲಿ ಮನರೇಗಾ ಯೋಜನೆಯ ಅನುದಾನವನ್ನು ಶೇ.33ರಷ್ಟು ಕಡಿತಗೊಳಿಸಿದೆ’ ಎಂದು ದೂರಿದ ಅವರು, “ಇದು ಹಿಂದಿನ ಯುಪಿಎ ಸರ್ಕಾರದ ಮಹತ್ವದ ಯೋಜನೆಯಾಗಿದೆ’ ಎಂದಿದ್ದಾರೆ.
“ಆ.23ರ 2005ರಂದು ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಮನರೇಗಾ ಯೋಜನೆಯನ್ನು ಆರಂಭಿಸಿತು. ಇದರಿಂದ ಲಕ್ಷಾಂತರ ಕಾರ್ಮಿಕರಿಗೆ ಅನುಕೂಲವಾಗಿದೆ. ಈ ಯೋಜನೆಯಡಿ 14.42 ಕೋಟಿ ಕಾರ್ಮಿಕರು ಸಕ್ರಿಯರಾಗಿದ್ದಾರೆ. ಈ ಪೈಕಿ ಅರ್ಧದಷ್ಟು ಮಹಿಳೆಯರೇ ಇದ್ದಾರೆ,’ ಎಂದು ಖರ್ಗೆ ಟ್ವೀಟ್ ಮಾಡಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar Remarks: ಕನಸಲ್ಲೂ ಅಂಬೇಡ್ಕರ್ರನ್ನು ಅವಮಾನಿಸಿಲ್ಲ: ಅಮಿತ್ ಶಾ
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.