ಮಂಡ್ಯ: ನಾಲೆಗೆ ಬಿದ್ದ ಬಸ್: 20ಕ್ಕೂ ಹೆಚ್ಚು ಮಂದಿಗೆ ಗಾಯ
Team Udayavani, Feb 19, 2023, 5:35 AM IST
ಮಂಡ್ಯ: ಗಾರ್ಮೆಂಟ್ಸ್ ನೌಕರರನ್ನು ಕರೆದೊಯ್ಯುವ ಬಸ್ ರಸ್ತೆ ಬದಿ ನಾಲೆಗೆ ಉರುಳಿ ಬಿದ್ದ ಪರಿಣಾಮ ಹತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ತಾಲೂಕಿನ ಡಣನಾಯಕನಪುರ ಗ್ರಾಮದ ಬಳಿ ಶುಕ್ರವಾರ ಸಂಜೆ ಸಂಭವಿಸಿದೆ.
ಘಟನೆಯಲ್ಲಿ ಚಾಲಕ ಸೇರಿ ಹಲವರಿಗೆ ಕೈ-ಕಾಲು ಮುರಿತವಾಗಿದ್ದು, ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಎಲ್ಲ ಗಾಯಾಳುಗಳನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಮಂಡ್ಯ ತಾಲೂಕಿನ ಶಿವಾರ ಮಾರ್ಗದ ನೌಕರರನ್ನು ಕರೆದೊಯ್ಯುವ ಖಾಸಗಿ ಬಸ್ ಆಗಿದ್ದು, ಗಾರ್ಮೆಂಟ್ಸ್‌ನಿಂದ ಕೆಲಸ ಮುಗಿಸಿ ಶಿವಾರ ಸೇರಿ ಸುತ್ತಮುತ್ತಲ ಗ್ರಾಮಕ್ಕೆ ತೆರಳುತ್ತಿದ್ದ ಬಸ್ ಆಯ ತಪ್ಪಿ ನಾಲೆಗೆ ಉರುಳಿ ಬಿದ್ದಿದೆ.
ನಾಲೆಯಲ್ಲಿ ಹೆಚ್ಚಾಗಿ ನೀರು ಇರದ ಪರಿಣಾಮ ಪ್ರಾಣಾಪಾಯದಿಂದ ಎಲ್ಲರೂ ಪಾರಾಗಿದ್ದಾರೆ. ಕೆರಗೋಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.