ಮಂಡ್ಯ ಜಿಲ್ಲೆ: 163 ಮಂದಿಯಲ್ಲಿ ಕೋವಿಡ್ ಸೋಂಕು ಪತ್ತೆ! 214 ಮಂದಿ ಗುಣಮುಖ
Team Udayavani, Oct 24, 2020, 7:53 PM IST
ಮಂಡ್ಯ: ಶನಿವಾರ ಜಿಲ್ಲೆಯಲ್ಲಿ ಕೋವಿಡ್ ನಿಂದ 214 ಮಂದಿ ಚೇತರಿಸಿಕೊಂಡಿದ್ದರೆ, 163 ಮಂದಿಗೆ ಹೊಸದಾಗಿ ಸೋಂಕು ದೃಢಪಟ್ಟಿದೆ.
163 ಹೊಸ ಪ್ರಕರಣ: ಮಂಡ್ಯ 47, ಮದ್ದೂರು 18, ಮಳವಳ್ಳಿ 14, ಪಾಂಡವಪುರ 27, ಶ್ರೀರಂಗಪಟ್ಟಣ 14, ಕೆ.ಆರ್.ಪೇಟೆ 16, ನಾಗಮಂಗಲ 26 ಹಾಗೂ ಹೊರ ಜಿಲ್ಲೆಯ ಒಬ್ಬರು ಸೇರಿದಂತೆ 163 ಮಂದಿಗೆ ಸೋಂಕು ದೃಢಪಟ್ಟಿದೆ. ಇದರಿಂದ ಜಿಲ್ಲೆಯಲ್ಲಿ 15994 ಸೋಂಕಿತ ಪ್ರಕರಣಗಳು ದಾಖಲಾಗಿದೆ.
ಅದರಂತೆ ಚಿಕಿತ್ಸೆ ನಂತರ 214 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೂ 14328 ಜನರು ಚೇತರಿಸಿಕೊಂಡಿದ್ದಾರೆ. 1527 ಸಕ್ರಿಯ ಪ್ರಕರಣಗಳಿವೆ. ಸರ್ಕಾರಿ ಆಸ್ಪತ್ರೆಯಲ್ಲಿ 418, ಖಾಸಗಿ ಆಸ್ಪತ್ರೆಗಳಲ್ಲಿ 119, ಕೋವಿಡ್ ಕೇರ್ ಸೆಂಟರ್‌ನಲ್ಲಿ 332 ಹಾಗೂ ಮನೆಗಳಲ್ಲಿ 658 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನೂ ಓದಿ :ಕಾಡಾನೆಗಳ ಪುಂಡಾಟಕ್ಕೆ ರೈತರ ಬೆಳೆಗಳು ಸಂಪೂರ್ಣ ನಾಶ : ಪರಿಹಾರಕ್ಕೆ ಆಗ್ರಹ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ
By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
MUST WATCH
ಹೊಸ ಸೇರ್ಪಡೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.