Mangalore: ಮಂಗಳಾ ಮ್ಯಾಗ್ನಸ್‌ ಒಳಾಂಗಣ ಶಟಲ್‌ ಕೋರ್ಟ್‌ – ನಾಳೆ ಉದ್ಘಾಟನೆ

Team Udayavani, Feb 8, 2024, 12:09 AM IST

badminton

ಮಂಗಳೂರು: ನೀರುಮಾರ್ಗದಲ್ಲಿರುವ ಮಂಗಳಾ ಸಮೂಹ ಶಿಕ್ಷಣ ಸಂಸ್ಥೆಯ ವಿನೂತನ ಸ್ವದೇಶಿ ವುಡನ್‌ ಫ್ಲೋರ್‌ ಹೊಂದಿರುವ ಒಳಾಂಗಣ ಶಟಲ್‌ ಕೋರ್ಟ್‌ “ಮಂಗಳಾ ಮ್ಯಾಗ್ನಸ್‌’ನ ಉದ್ಘಾಟನೆ ಫೆ. 9ರಂದು ನಡೆಯಲಿದೆ.

ಮುಖ್ಯ ಅತಿಥಿಯಾಗಿ ಬೆಂಗಳೂರಿನ ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ಸಿಂಡಿಕೇಟ್‌ ಸದಸ್ಯ ಡಾ| ಯು.ಟಿ. ಇಫ್ತಿಕರ್‌ ಅಲಿ ಮತ್ತು ಗೌರವ ಅತಿಥಿಗಳಾಗಿ ಸೆನೆಟ್‌ ಸದಸ್ಯ ಡಾ| ಶರಣ್‌ ಶೆಟ್ಟಿ, ರಾಷ್ಟ್ರಮಟ್ಟದ ಬ್ಯಾಡ್ಮಿಂಟನ್‌ ಆಟಗಾರ್ತಿ ನಿಧಿಶ್ರೀ ದೇವದಾಸ್‌ ಭಾಗವಹಿಸಲಿದ್ದಾರೆ.

ಅಧ್ಯಕ್ಷತೆಯನ್ನು ಮಂಗಳಾ ಸಮೂಹ ಶಿಕ್ಷಣ ಸಂಸ್ಥೆಯ ಚೇರ್‌ವೆುನ್‌ ಡಾ| ಗಣಪತಿ ಪಿ. ವಹಿಸಲಿದ್ದು, ವೈಸ್‌ ಚೇರ್‌ಮನ್‌ ಡಾ| ಅನಿತಾ ಜಿ. ಭಟ್‌, ಅಕಾಡೆಮಿಕ್‌ ಅಡ್ವೈಸರ್‌ ಆಗಿರುವ ಯುರೋಲಜಿಸ್ಟ್‌ ಡಾ| ನಫ್ಸೀರ್‌ ಟಿ.ಎ.ಎಂ., ಮಂಗಳಾ ಹಾಸ್ಪಿಟಲ್‌ನ ನ್ಪೋರ್ಟ್ಸ್ ಮೆಡಿಸಿನ್‌ ಸಲಹೆಗಾರ ಮತ್ತು ಸಲಹಾ ಆರ್ಥೋ ಪಿಡೀಶಿಯನ್‌ ಡಾ| ಪ್ರವೀಣ್‌ ಕುಮಾರ್‌ ರೈ ಭಾಗವಹಿಸಲಿದ್ದಾರೆ.

ಮಂಗಳಾ ನರ್ಸಿಂಗ್‌ ಕಾಲೇಜಿನ ಪ್ರಾಂಶುಪಾಲೆ ಡಾ| ಮೇರಿ ಪಿಂಟೊ, ಮಂಗಳಾ ಅಲೈಡ್‌ ಹೆಲ್ತ್‌ ಮತ್ತು ಪಾರಾ ಮೆಡಿಕಲ್‌ ಸಯನ್ಸ್‌ನ ಪ್ರಾಂಶುಪಾಲೆ ಪ್ರತಿಜ್ಞಾ ಸುಹಾಸಿನಿ ಹಾಗೂ ಕಾಲೇಜ್‌ ಆಫ್‌ ಫಿಸಿಯೋಥೆರಪಿಯ ಪ್ರಾಂಶುಪಾಲ ಡಾ| ಭರತ್‌ ಕೆ.ಎಸ್‌. ಉಪಸ್ಥಿತರಿರುವರು.

ಟಾಪ್ ನ್ಯೂಸ್

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.