Mangaluru Airport: 61.42 ಲ.ರೂ. ಮೌಲ್ಯದ ಚಿನ್ನ ವಶ: ಓರ್ವನ ಬಂಧನ
Team Udayavani, Oct 11, 2023, 10:51 PM IST
ಮಂಗಳೂರು: ದುಬಾೖಯಿಂದ ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಓರ್ವನನ್ನು ಬುಧವಾರ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.
ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಬಂದಿಳಿದ ಆರೋಪಿಯನ್ನು ತಪಾಸಣೆ ನಡೆಸಿದಾಗ ಆತ 61,42,500 ರೂ. ಮೌಲ್ಯದ 1,050 ಗ್ರಾಂ ಚಿನ್ನವನ್ನು ಪೇಸ್ಟ್ ರೂಪಕ್ಕೆ ಪರಿವರ್ತಿಸಿ ಗುದದ್ವಾರದಲ್ಲಿ ಬಚ್ಚಿಟ್ಟು ಸಾಗಿಸಲು ಯತ್ನಿಸುತ್ತಿರುವುದು ಪತ್ತೆಯಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.