ನಾಳೆ ಮಂಗಳೂರು ವಿ.ವಿ. ಉಪ ಕುಲಪತಿ ಜತೆ ಫೋನ್‌-ಇನ್‌

Team Udayavani, May 7, 2020, 6:08 AM IST

ನಾಳೆ ಮಂಗಳೂರು ವಿ.ವಿ. ಉಪ ಕುಲಪತಿ ಜತೆ ಫೋನ್‌-ಇನ್‌

ಮಂಗಳೂರು: ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಪ್ರಸಕ್ತ ಶೈಕ್ಷಣಿಕ ಚಟುವಟಿಕೆಗಳಲ್ಲಿಯೂ ಸಾಕಷ್ಟು ಏರುಪೇರು ಆಗಿದ್ದು, ಪ್ರಾಧ್ಯಾಪಕರನ್ನು ಒಳಗೊಂಡಂತೆ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಹಲವಾರು ಗೊಂದಲಗಳು ಎದುರಾಗಿವೆ. ಈ ಹಿನ್ನೆಲೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಶೈಕ್ಷಣಿಕ ಚಟುವಟಿಕೆಗಳ ಕುರಿತಂತೆ ವಿ.ವಿ. ಉಪ ಕುಲಪತಿ ಪ್ರೊ| ಪಿ.ಎಸ್‌. ಎಡಪಡಿತ್ತಾಯ ಅವರೊಂದಿಗೆ
“ಉದಯವಾಣಿ’ಯು ಮೇ 8ರಂದು ಫೋನ್‌-ಇನ್‌ ಕಾರ್ಯಕ್ರಮ ಆಯೋಜಿಸಿದೆ.

ಶುಕ್ರವಾರ ಬೆಳಗ್ಗೆ 10ರಿಂದ 11 ಗಂಟೆವರೆಗೆ ನಡೆಯುವ ಈ ಫೋನ್‌-ಇನ್‌ನಲ್ಲಿ ವಿ.ವಿ. ವ್ಯಾಪ್ತಿಯ ಪರೀಕ್ಷಾ ಕಾರ್ಯ, ಮೌಲ್ಯಮಾಪನ, ಲಾಕ್‌ಡೌನ್‌ ಮುಗಿದ ಬಳಿಕ ತರಗತಿಗಳ ಆರಂಭ ಸಹಿತ ವಿವಿಧ ವಿಷಯಗಳಿಗೆ ಸಂಬಂಧಿಸಿದ ಪ್ರಶ್ನೆಗಳನ್ನು ಕೇಳಿ ಪರಿಹಾರ ಪಡೆದುಕೊಳ್ಳಬಹುದು.

ಕರೆ ಮಾಡಬೇಕಾದ ದೂರವಾಣಿ ಸಂಖ್ಯೆ: 0824 2440259, 2441166

ಟಾಪ್ ನ್ಯೂಸ್

Draupadi Murmu addresses the joint House at the Old Parliament House

Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

16-moodbidri

Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ

Pakistan: 6 security personnel hit, shoot-at-sight order

Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ  

Sagara-Minister-Dinesh

KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

16-moodbidri

Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ

ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ  

ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ  

Mangaluru: ಭಾರತ ಬಲಿಷ್ಠವಾಗಲು ಕೌಶಲಯುತ ಶಿಕ್ಷಣ ಅಗತ್ಯ: ಡಾ| ನಿರ್ಮಲಾನಂದನಾಥ ಸ್ವಾಮೀಜಿ

8

Hampankatte: ಸಿಟಿ ಮಾರ್ಕೆಟ್‌ ರಸ್ತೆಗೆ ಬೇಕಿದೆ ಕಾಯಕಲ್ಪ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Draupadi Murmu addresses the joint House at the Old Parliament House

Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ

15-uv-fusion

Cleanliness: ಮನೆ ಮನೆಯಿಂದ ದೇಶವೇ ಸ್ವಚ್ಚ

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Siddapura: ಬುಲೆಟ್‌ ಬೈಕಿಗೆ ಜೆಸಿಬಿ ಡಿಕ್ಕಿ; ಸವಾರರಿಗೆ ಗಾಯ

Siddapura: ಬುಲೆಟ್‌ ಬೈಕಿಗೆ ಜೆಸಿಬಿ ಡಿಕ್ಕಿ; ಸವಾರರಿಗೆ ಗಾಯ

16-moodbidri

Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.